ಆಟೋ ಚಾಲಕರಿಗೆ ವಿಷದ ಭಾಗ್ಯ ನೀಡಿ: ಚಾಲಕನ ಕಣ್ಣೀರ ಕಹಾನಿ..

Hubballi News: ಹುಬ್ಬಳ್ಳಿ: ಸಿದ್ಧರಾಮಣ್ಣ ಇನ್ನೂ ಎರಡು ಭಾಗ್ಯ ಕೊಡಿ ಒಂದು ಪುರುಷರಿಗೆ ಫ್ರೀ ಭಾಗ್ಯ. ಇನ್ನೊಂದು ಆಟೋ ಚಾಲಕರಿಗೆಲ್ಲಾ ವಿಷದ ಬಾಟಲಿ ಕೊಡಿಸುವ ಭಾಗ್ಯ ಎಂಬುವಂತ ಹೃದಯವಿದ್ರಾವಕ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಹೌದು.. ಮಹಿಳೆಯರಿಗೆ ಫ್ರೀ ಸಂಚಾರ ಸಂಕಷ್ಟದಲ್ಲಿ ಆಟೋ ಚಾಲಕರು ಹುಬ್ಬಳ್ಳಿ ಆಟೋ ಚಾಲಕ ಸರ್ಕಾರದ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಹರಿ ಬಿಟ್ಟು ವಿಡಿಯೋ ಫುಲ್ ವೈರಲ್ ಆಗಿದ್ದು, ಸಿದ್ಧರಾಮಣ್ಣ ನೀವ ಬಂದ ತಕ್ಷಣ ನಮಗೆ ಯಾಕೆ ಈ ಶಿಕ್ಷೆ ಇನ್ನು … Continue reading ಆಟೋ ಚಾಲಕರಿಗೆ ವಿಷದ ಭಾಗ್ಯ ನೀಡಿ: ಚಾಲಕನ ಕಣ್ಣೀರ ಕಹಾನಿ..