Saturday, July 27, 2024

Latest Posts

ನಾಳೆ ಮರಿಯದೇ 5 ವರ್ಷದ ಒಳಗಿನ ಮಕ್ಕಳಿಗೆ ಪೊಲೀಯೋ ಲಸಿಕೆ ಹಾಕಿಸಿ

- Advertisement -

Bengaluru: ಮಾರ್ಚ್ 3ರಿಂದ 6ರವರೆಗೂ ಪೊಲೀಯೋ ಲಸಿಕೆ ಅಭಿಯಾನ ಶುರುವಾಗಲಿದ್ದು, 5 ವರ್ಷದ ಒಳಗಿನ ಎಲ್ಲ ಮಕ್ಕಳಿಗೂ ತಂದೆ ತಾಯಿ ತಪ್ಪದೇ, ಪೊಲೀಯೋ ಲಸಿಕೆ ಹಾಕಿಸಬೇಕು.

ನಿರ್ಲಕ್ಷ್ಯದಿಂದಲೇ, ಮರೆತು ಹೋದರೆ, ನಿಮಗೆ ಮಾರ್ಚ್‌ 6ರವರೆಗೂ ಸಮಯವಿದೆ. ಅಷ್ಟರಲ್ಲಿ ಮಗುವಿಗೆ ಪೊಲೀಯೋ ಲಸಿಕೆ ಹಾಕಿಸಿ. ಇಲ್ಲವಾದಲ್ಲಿ ಮಗು ಭವಿಷ್ಯದಲ್ಲಿ ಅಂಗವೈಕಲ್ಯಕ್ಕೀಡಾಗುತ್ತದೆ. ಹಾಗಾಗಿ ಮಕ್ಕಳ ಭವಿಷ್ಯವನ್ನು ರಕ್ಷಿಸುವುದಕ್ಕಾಗಿ, ಮೊದಲ ದಿನವೇ ಮಗುವಿಗೆ ಪೊಲೀಯೋ ಲಸಿಕೆ ಹಾಕಿಸಿ.

ಇನ್ನು ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಕೂಡ ಮವವಿ ಮಾಡಿದ್ದು, “ಪೋಲಿಯೋ ಮುಕ್ತ ಭಾರತ” ನಮ್ಮ ಅಭಿಯಾನಕ್ಕೆ ನಿಮ್ಮ ಬೆಂಬಲವಿರಲಿ. 5 ವರ್ಷದೊಳಗಿನ ಮಗುವಿಗೆ ತಪ್ಪದೇ ಪೋಲಿಯೋ ಲಸಿಕೆ ಹಾಕಿಸಿ. ಎರಡು ಹನಿ‌ ಲಸಿಕೆ ನಿಮ್ಮ ಮಗುವಿನ ಭವಿಷ್ಯ ನಿರ್ಧರಿಸಲಿದೆ. ಮರೆಯದಿರಿ.. ಮಾರ್ಚ್ 3 ರ ಭಾನುವಾರದ ನಿಮ್ಮ ಮೊದಲ ಕಾರ್ಯ ಮಗುವಿಗೆ ಪೋಲಿಯೋ ಲಸಿಕೆ ಹಾಕಿಸುವುದಾಗಿರಲಿ ಎಂದಿದ್ದಾರೆ.

ವಿವಿಧ ಬೇಡಿಕೆಗಳಿಗಾಗಿ ಮತ್ತೆ ಸಾರಿಗೆ ನೌಕರರ ಹೋರಾಟ: ಮಾರ್ಚ್ 4 ರಂದು ಬೆಂಗಳೂರು ಚಲೋ

ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣಕ್ಕೆ ಸಿದ್ದರಾಮಯ್ಯ, ಶಿವಕುಮಾರ್ ನೇರ ಹೊಣೆ: ಪ್ರಲ್ಹಾದ್ ಜೋಶಿ

ಲೋಕಸಭೆ ಚುನಾವಣೆ: ಬಿಜೆಪಿ ಮೊದಲ ಪಟ್ಟಿ ರಿಲೀಸ್

- Advertisement -

Latest Posts

Don't Miss