bengalore story:
ಬ್ಯಾಂಕಾಂಕ್ ನಿಂದ ಬೆಂಗಳೂರಿಗೆ ಬಂದಿದ್ದೆ ಪ್ರಯಾಣಿಕ ಚಪ್ಪಲಿಯಲ್ಲಿ 205 ಗ್ರಾಂ ಚಿನ್ನವನ್ನು ಇಟ್ಟುಕೊಂಡು ಅಕ್ರಮ ಸಾಗಣೆ ಮಾಡುತ್ತಿರುವ ವೇಳೆ ಪೋಲಿಸರ ಕೈಗೆ ಸಿಕ್ಕಿ ಬಿದ್ದಿದ್ದಾನೆ.
ಬೆಂಗಳೂರಿನ ಕೆಂಪೆಗೌಡ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರ ಪೂರ್ವ ಅಪರಾಧಿಕ ಮಾಹಿತಿ ಆದಾರದ ಮೇಲೆ ಬೆಂಗಳೂರಿನ ಕಸ್ಟಮ್ ಅಧಿಕಾರಿಗಳು ತಪಾಸಣೆ ಮಾಡಿದಾಗ ಚಪ್ಪಲಿಯಲ್ಲಿ ಚಿನ್ನವನ್ನು ಇಟ್ಟುಕೊಂಡು ಕೊಂಡು ಟಕ್ಪರಮವ ಅಪರಾಧ ಬೆಳಕಿಗೆ ಬಂದಿದೆ.ಅಕ್ರಮಗಾಗಿ ಚಿನ್ನ ಕಳ್ಳತನ ಮಾಡುತ್ತಿರುವ ವ್ಯಕ್ತಿಯನ್ನು ತಪಾಸಣೆ ಮಾಡಿದಾಗ ಚಪ್ಪಲಿಯಲ್ಲಿ ಚಿನ್ನವನ್ನು ಸಣ್ಣ ತುಂಡುಗಳಾಗಿ ಮಾಡಿ ಚಪ್ಪಿಯಲ್ಲಿರಿಸಿದ್ದ ಇದರಿಂದ ಅಧಿಕಾರಿಗಳ ಕಣ್ಣು ತಪ್ಪಿಸಬಹುದು ಎಂದುಕೊಂಡಿದ್ದ. ಸುಮಾರು 70 ಲಕ್ಷ ಬೆಲೆಬಾಳುವ ಚಿನ್ನವನ್ನು ಅಕ್ರಮವಾಗಿ ಸಾಗಿಸುತಿದ್ದ.ಈಗ ಇವನ ವಿರುದ್ದ ಪ್ರಕರಣ ದಾಖಲಿಸಲಾಗಿದೆ.
ಬಂಗಾರಪೇಟೆಯಲ್ಲಿ ಜನ ಬದಲಾವಣೆ ಬಯಸುತಿದ್ದಾರೆ.-ಜೆಡಿಎಸ್ ಅಭ್ಯರ್ಥಿ ಮಲ್ಲೇಶ್ ಮುನಿಸ್ವಾಮಿ
ಕುಮಾರಸ್ವಾಮಿ ಮುಖ್ಯಮಂತ್ರಿ ಆಗಬೇಕೆಂದು ಮೋಣಕಾಲಿನಿಂದ ತಿರುಪತಿ ಬೆಟ್ಟ ಹತ್ತಿದ ಕುಮಾರಣ್ಣನ ಅಭಿಮಾನಿ