Sunday, December 22, 2024

Latest Posts

ಆಫ್ರಿಕಾದ ಮಾಲಿಯಲ್ಲಿ ಚಿನ್ನದ ಗಣಿ ಕುಸಿತ: 70 ಮಂದಿ ಸಾವು

- Advertisement -

International News: ಪಶ್ಚಿಮ ಆಫ್ರಿಕಾದ ಮಾಲಿಯಲ್ಲಿ ಚಿನ್ನದ ಗಣಿ ಕುಸಿದು, 70 ಮಂದಿ ಸಾವಿಗೀಡಾಗಿದ್ದಾರೆ. ಸುರಕ್ಷತೆಯ ಬಗ್ಗೆ ಮುನ್ನೆಚ್ಚರಿಕೆ ವಹಿಸದೇ, ಗಣಿ ಕಾರ್ಮಿಕರು ಗಣಿ ಅಗೆದ ಕಾರಣಕ್ಕೆ, ಈ ಅವಘಡ ಸಂಭವಿಸಿದೆ ಎನ್ನಲಾಗಿದೆ.

ಇನ್ನು ಇದಕ್ಕೂ ಮುನ್ನ ಹಲವು ಬಾರಿ ಸುರಕ್ಷತೆಯ ಮುನ್ನೆಚ್ಚರಿಕೆ ವಹಿಸಿ, ಕೆಲಸ ನಿರ್ವಹಿಸಲು ಸೂಚಿಸಲಾಗಿತ್ತು. ಈ ಬಗ್ಗೆ ಹೇಳಲಾಗಿದ್ದರೂ, ನಿರ್ಲಕ್ಷ ಮಾಡಿದ್ದ ಕಾರಣಕ್ಕೆ ಈ ದುರಂತ ಸಂಭವಿಸಿದೆ. ಇನ್ನು ದುರಂತ ಸಂಭವಿಸಿದ ಪ್ರದೇಶದಲ್ಲಿ 200ಕ್ಕೂ ಹೆಚ್ಚು ಕಾರ್ಮಿಕರು ಇದ್ದರೆನ್ನಲಾಗಿದೆ. ಅವರಿಗಾಗಿ ಶೋಧಕಾರ್ಯ ಮುಂದುವರೆದಿದೆ.

ಅತ್ಯಂತ ಬದ ಪ್ರದೇಶದಲ್ಲಿ ಒಂದಾದ ಆಫ್ರಿಕಾದ ಮಾಲಿ, ಪ್ರಮುಖ ಚಿನ್ನದ ಉತ್ಪಾದಕರಲ್ಲಿ ಒಂದಾಗಿದೆ. ಇಲ್ಲಿ ವಾಾಸಿಸುವ ಹೆಚ್ಚಿನವರು ಈ ಕೆಲಸವನ್ನೇ ನಂಬಿದ್ದಾರೆ.

ಸಾನಿಯಾ ಮಿರ್ಜಾ-ಶೊಯೇಬ್ ವಿಚ್ಛೇದನಕ್ಕೆ ಕಾರಣವೆನೆಂದು ಹೇಳಿದ ಪಾಕ್ ಮೀಡಿಯಾ

ಖೈದಿಗಳನ್ನು ಹೊತ್ತು ಸಾಗುತ್ತಿದ್ದ ರಷ್ಯಾ ವಿಮಾನ ಉಕ್ರೇನ್ ಬಳಿ ಪತನ: 65 ಖೈದಿಗಳು ಸೇರಿ 74 ಮಂದಿ ಸಾವು

ಡಾನ್ಸ್ ಫ್ಲೋರ್ ಕುಸಿದು, ವಧು ವರ ಸೇರಿ 37 ಮಂದಿ ಆಸ್ಪತ್ರೆಗೆ ದಾಖಲು

- Advertisement -

Latest Posts

Don't Miss