ಆಫ್ರಿಕಾದ ಮಾಲಿಯಲ್ಲಿ ಚಿನ್ನದ ಗಣಿ ಕುಸಿತ: 70 ಮಂದಿ ಸಾವು
International News: ಪಶ್ಚಿಮ ಆಫ್ರಿಕಾದ ಮಾಲಿಯಲ್ಲಿ ಚಿನ್ನದ ಗಣಿ ಕುಸಿದು, 70 ಮಂದಿ ಸಾವಿಗೀಡಾಗಿದ್ದಾರೆ. ಸುರಕ್ಷತೆಯ ಬಗ್ಗೆ ಮುನ್ನೆಚ್ಚರಿಕೆ ವಹಿಸದೇ, ಗಣಿ ಕಾರ್ಮಿಕರು ಗಣಿ ಅಗೆದ ಕಾರಣಕ್ಕೆ, ಈ ಅವಘಡ ಸಂಭವಿಸಿದೆ ಎನ್ನಲಾಗಿದೆ. ಇನ್ನು ಇದಕ್ಕೂ ಮುನ್ನ ಹಲವು ಬಾರಿ ಸುರಕ್ಷತೆಯ ಮುನ್ನೆಚ್ಚರಿಕೆ ವಹಿಸಿ, ಕೆಲಸ ನಿರ್ವಹಿಸಲು ಸೂಚಿಸಲಾಗಿತ್ತು. ಈ ಬಗ್ಗೆ ಹೇಳಲಾಗಿದ್ದರೂ, ನಿರ್ಲಕ್ಷ ಮಾಡಿದ್ದ ಕಾರಣಕ್ಕೆ ಈ ದುರಂತ ಸಂಭವಿಸಿದೆ. ಇನ್ನು ದುರಂತ ಸಂಭವಿಸಿದ ಪ್ರದೇಶದಲ್ಲಿ 200ಕ್ಕೂ ಹೆಚ್ಚು ಕಾರ್ಮಿಕರು ಇದ್ದರೆನ್ನಲಾಗಿದೆ. ಅವರಿಗಾಗಿ ಶೋಧಕಾರ್ಯ ಮುಂದುವರೆದಿದೆ. … Continue reading ಆಫ್ರಿಕಾದ ಮಾಲಿಯಲ್ಲಿ ಚಿನ್ನದ ಗಣಿ ಕುಸಿತ: 70 ಮಂದಿ ಸಾವು
Copy and paste this URL into your WordPress site to embed
Copy and paste this code into your site to embed