Friday, July 11, 2025

Latest Posts

ಗೋಲ್ಡ್ ಮ್ಯಾನ್ ಆತ್ಮಹತ್ಯೆಗೆ ಶರಣು

- Advertisement -

www.karnatakatv.net:ರಾಷ್ಟ್ರೀಯ- ಗುಜರಾತ್- ಚಿನ್ನದ ಮನುಷ್ಯ ಎಂದೇ ಹೆಸರು ಪಡೆದಿರುವ ಕುಂಜಾಲ್ ಪಟೇಲ್ ಅಲಿಯಾಸ್ ಕೆ.ಪಿ.ಪಟೇಲ್ ಗುಜರಾತಿನ ಅಹಮದಾಬಾದ್‍ನಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾನೆ. ಕುಟುಂಬದ ಜೊತೆ ನಡೆದ ಗಲಾಟೆಯಲ್ಲಿ ತಾನೇ ಕುತ್ತಿಗೆ ಹಿಸುಕಿಕೊಂಡು ಸಾವನ್ನಪ್ಪಿದ್ದಾನೆಂದು ಪೊಲೀಸ್ ಮೂಲಗಳಿಂದ ತಿಳಿದು ಬಂದಿದೆ. ಆತ್ಮಹತ್ಯೆ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಮಧುಪುರ ಠಾಣಾ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಇನ್ನು, ಕೆಜಿಗಟ್ಟಲೇ ಚಿನ್ನಾಭರಣ ಧರಿಸಿದ್ದ ಕುಂಜಾಲ್ ಪಟೇಲ್ ಫೋಟೋ ಫುಲ್ ವೈರಲ್ ಆಗಿತ್ತು.

- Advertisement -

Latest Posts

Don't Miss