ಬೀದರ್‌ನಲ್ಲಿ ಉತ್ತಮ ವಾತಾವರಣ ಇದೆ: 28 ಸೀಟ್ ಗೆಲ್ಲುವ ವಿಶ್ವಾಸ ವ್ಯಕ್ತಪಡಿಸಿದ ಕಾಶಂಪೂರ್

Political News: ಬೆಂಗಳೂರಿನಲ್ಲಿ ನಡೆದ ಸಮನ್ವಯ ಸಮಿತಿ ಸಭೆಯಲ್ಲಿ ಮಾತನಾಡಿದ ಮಾಜಿ ಸಚಿವ ಬಂಡೆಪ್ಪ ಕಾಶಂಪೂರ್, ಎನ್‌ಡಿಎ ಮೈತ್ರಿ ಆದ ಮೇಲೆ ಎಲ್ಲಾ ವರಿಷ್ಠರು ಸೇರಿ, ಮೋದಿ ಅವರಿಗೆ ಬಲ‌ ಕೊಡಲು 28ಕ್ಕೆ 28 ಕ್ಷೇತ್ರ ಗೆಲ್ಲುವ ಗುರಿ ಇದೆ. ಕಾರ್ಯಕರ್ತರು ಒಟ್ಟಾಗಲ್ಲ ಅಂತಾರೆ. ನೂರಕ್ಕೆ ನೂರರಷ್ಟು ಒಟ್ಟಾಗಿ ಕೆಲಸ ಮಾಡ್ತೀವಿ. 28ಕ್ಕೆ 28 ಕ್ಷೇತ್ರ ಗೆಲ್ತೀವಿ. ಬೀದರ್‌ನಲ್ಲಿ ಉತ್ತಮ ವಾತಾವರಣ ಇದೆ ಎಂದು ಬಂಡೆಪ್ಪ ಕಾಶಂಪೂರ್‌ ಹೇಳಿದ್ದಾರೆ. ಮಂಜುನಾಥ್ ವೈಟ್ ಕಾಲರ್ ರಾಜಕಾರಣಿ ಎಂದ ಸಿಎಂ ಹಾಗೂ … Continue reading ಬೀದರ್‌ನಲ್ಲಿ ಉತ್ತಮ ವಾತಾವರಣ ಇದೆ: 28 ಸೀಟ್ ಗೆಲ್ಲುವ ವಿಶ್ವಾಸ ವ್ಯಕ್ತಪಡಿಸಿದ ಕಾಶಂಪೂರ್