ಯುಗಾದಿ ನಂತರ ರಾಜ್ಯದಲ್ಲಿ ಒಳ್ಳೆ ಬೆಳೆ-ಮಳೆ, ಧಾರ್ಮಿಕ ಮುಖಂಡನ ಸಾವಾಗಲಿದೆ: ಕೋಡಿಶ್ರೀ ಸ್ಫೋಟಕ ಭವಿಷ್ಯ
Kolar News: ಕರ್ನಾಟಕದಲ್ಲಿ ಸರಿಯಾದ ಸಮಯಕ್ಕೆ ಮಳೆ ಇಲ್ಲದೇ ಬೆಳೆಯೂ ಇಲ್ಲದಂತಾಗಿದೆ, ಇದರಿಂದ ರಾಜ್ಯದಲ್ಲಿ ಬರಗಾಲ ಆವರಿಸಿದ್ದು, ರೈತರು ಕಂಗಾಲಾಗಿದ್ದಾರೆ. ಅಲ್ಲದೇ ಜಾನುವಾರುಗಳಿಗೆ ಮೇವು ಸಮಸ್ಯೆ ಎದುರಾಗಿದೆ. ಇದರ ಮಧ್ಯೆ ಕೋಡಿ ಮಠದ ಡಾ.ಶಿವನಂದ ಶಿವಯೋಗಿ ಸ್ವಾಮೀಜಿ ಸ್ಫೋಟಕ ಭವಿಷ್ಯವೊಂದು ನುಡಿದಿದ್ದು, ರೈತರಿಗೆ ಒಳ್ಳೆಯದಾಗಲಿದೆ ಎನ್ನುವ ಭವಿಷ್ಯ ನುಡಿದಿದ್ದಾರೆ. ಅಲ್ಲದೇ ಇದರ ಜೊತೆಗೆ ಆಘಾತಕಾರಿ ಹೇಳಿಕೆಯನ್ನು ಸಹ ನೀಡಿದ್ದಾರೆ. ಯುಗಾದಿ ಕಳೆದ ನಂತರ ರಾಜ್ಯದಲ್ಲಿ ಒಳ್ಳೆ ಬೆಳೆ ಮತ್ತು ಮಳೆಯಾಗುವ ಲಕ್ಷಣಗಳಿವೆ ಎಂದು ಕೋಡಿಮಠದ ಡಾ. ಶಿವಾನಂದ … Continue reading ಯುಗಾದಿ ನಂತರ ರಾಜ್ಯದಲ್ಲಿ ಒಳ್ಳೆ ಬೆಳೆ-ಮಳೆ, ಧಾರ್ಮಿಕ ಮುಖಂಡನ ಸಾವಾಗಲಿದೆ: ಕೋಡಿಶ್ರೀ ಸ್ಫೋಟಕ ಭವಿಷ್ಯ
Copy and paste this URL into your WordPress site to embed
Copy and paste this code into your site to embed