ರಾಜ್ಯದ ರೈತರಿಗೆ ಗುಡ್ ನ್ಯೂಸ್: ಶೀಘ್ರವೇ “ರೈತ ಶಕ್ತಿ ಯೋಜನೆ”ಗೆ ಚಾಲನೆ, ಸದ್ಯದಲ್ಲೇ ಡೀಸೆಲ್ ಸಹಾಯಧನ ಖಾತೆಗೆ ಜಮಾ

ಬೆಂಗಳೂರು : ರೈತರಿಗೆ ಇನ್ನಷ್ಟು ಸೌಲಭ್ಯ ಕಲ್ಪಿಸಲು ಕೃಷಿ ಇಲಾಖೆ ಮುಂದಾಗಿದ್ದು, ಕೃಷಿಕರ ಮೇಲಿನ ಹೊರೆ ತಪ್ಪಿಸುವ ಸಲುವಾಗಿ ಬಜೆಟ್‌ನಲ್ಲಿ ಘೋಷಿಸಿದಂತೆ ” ರೈತ ಶಕ್ತಿ ಯೋಜನೆ” ಶೀಘ್ರವೇ ಚಾಲನೆ‌ ಸಿಗಲಿದೆ. ರೈತರಿಗೆ ಕೃಷಿ ಯಾಂತ್ರೀಕರಣವು ಡೀಸೆಲ್‌ ಇಂಧನದ ಮೇಲೆ ಬಹುತೇಕ‌ ಅವಲಂಬಿತವಾಗಿದೆ.ಹೀಗಾಗಿ ರೈತರ ಮೇಲಿನ ಆರ್ಥಿಕ ಹೊರೆ ಆದಷ್ಟು ಕಡಿತಗೊಳಿಸುವ ನಿಟ್ಟಿನಲ್ಲಿ 2022 23 ನೇ ಸಾಲಿನ ಆಯವ್ಯಯದಲ್ಲಿ ಘೋಷಿಸಿದಂತೆ ಬರುವ ಸೆಪ್ಟೆಂಬರ್‌ನಲ್ಲಿ “ರೈತ ಶಕ್ತಿ ಯೋಜನೆಗೆ” ಚಾಲನೆ ಸಿಗಲಿದೆ ಎಂದು ಕೃಷಿ ಸಚಿವ ಬಿ‌.ಸಿ.ಪಾಟೀಲ್ … Continue reading ರಾಜ್ಯದ ರೈತರಿಗೆ ಗುಡ್ ನ್ಯೂಸ್: ಶೀಘ್ರವೇ “ರೈತ ಶಕ್ತಿ ಯೋಜನೆ”ಗೆ ಚಾಲನೆ, ಸದ್ಯದಲ್ಲೇ ಡೀಸೆಲ್ ಸಹಾಯಧನ ಖಾತೆಗೆ ಜಮಾ