ಗುಂಜನ್ ಸಕ್ಸೇನಾ ಸಿನಿಮಾ ತಂಡಕ್ಕೆ ಹೈಕೋರ್ಟ್​ನಿಂದ ರಿಲೀಫ್

ನೆಟ್​ಫ್ಲಿಕ್ಸ್​ನಲ್ಲಿ ಪ್ರಸಾರವಾಗ್ತಿದ್ದ ಬಾಲಿವುಡ್​ ಸಿನಿಮಾ ಗುಂಜನ್​ ಸಕ್ಸೇನಾ ಸಿನಿಮಾ ತಡೆಗೆ ಕೋರಿ ಕೇಂದ್ರ ಸರ್ಕಾರ ಸಲ್ಲಿಸಿದ್ದ ಅರ್ಜಿಯನ್ನ ಹೈಕೋರ್ಟ್ ತಿರಸ್ಕರಿಸಿದೆ.

ಗುಂಜನ್​ ಸಕ್ಸೇನಾ ದಿ ಕಾರ್ಗಿಲ್​ ಗರ್ಲ್ ಚಿತ್ರದಲ್ಲಿ ಭಾರತೀಯ ವಾಯುಸೇನೆ ಬಗ್ಗೆ ತಪ್ಪಾದ ಮಾಹಿತಿ ನೀಡಲಾಗಿದೆ. ಹೀಗಾಗಿ ಸಿನಿಮಾಗೆ ತಡೆ ನೀಡಿ ಅಂತಾ ಕೇಂದ್ರ ಸರ್ಕಾರ ಹೈಕೋರ್ಟ್ ಮೆಟ್ಟಿಲೇರಿತ್ತು. ಈ ಸಂಬಂಧ ಅರ್ಜಿ ವಿಚಾರಣೆ ನಡೆಸಿದ ದೆಹಲಿ ಹೈಕೋರ್ಟ್ ಈಗಾಗಲೇ ಒಟಿಟಿ ಫ್ಲಾಟ್​ಫಾರ್ಮ್ ಸಿನಿಮಾ ಪ್ರದರ್ಶನ ಕಾಣ್ತಿರೋ ಸಂದರ್ಭದಲ್ಲಿ ತಡೆ ಸಾಧ್ಯವಿಲ್ಲ ಅಂತಾ ಹೇಳಿದೆ.

ಅಲ್ಲದೇ ಗುಂಜನ್​ ಸಕ್ಸೇನಾ ಸಿನಿಮಾ ರಿಲೀಸ್​ಗೂ ಮುನ್ನ ಕೋರ್ಟ್​ನ್ನು ಏಕೆ ಸಂಪರ್ಕಿಸಿಲ್ಲ ಅಂತಾ ಕೇಂದ್ರಕ್ಕೆ ಮರುಪ್ರಶ್ನೆ ಹಾಕಿದೆ.

Karnataka TV Contact
ಶ್ರೀ ಸಾಯಿ ಕೃಷ್ಣ ಜ್ಯೋತಿಷ್ಯಾಲಯ, ಪಂಡಿತ್ ಡಿ.ಎಸ್ ಜೋಷಿ – 9731355538
ನಿಮ್ಮ ಸಮಸ್ಯೆಗಳಾದ ಉದ್ಯೋಗ, ಸತಿ-ಪತಿ ಕಲಹ, ಮದುವೆ, ಪ್ರೇಮ ವಿಚಾರ, ವಶೀಕರಣ ಯಾವುದೇ ಕಠಿಣ-ಕ್ಲಿಷ್ಟ ಸಂಕಷ್ಟಗಳಿಗೆ ಸಂಪರ್ಕಿಸಿ.
ವಿಳಾಸ : ಸಾಯಿಬಾಬಾ ದೇವಸ್ಥಾನ ಎದುರು, 15ನೇ ಕ್ರಾಸ್, ಬಸ್ ನಿಲ್ದಾಣದ ಪಕ್ಕ, ಸಂಪಿಗೆ ರೋಡ್, ಮಲ್ಲೇಶ್ವರಂ, ಬೆಂಗಳೂರು 
ನಿಮ್ಮ ಸಮಸ್ಯೆಗಳಿಗೆ ಕಾಶಿ ತಾಂತ್ರಿಕ ಅಘೋರಿ, ನಾಗಸಾಧುಗಳ ವಿಶೇಷ ಪ್ರಯೋಗಗಳಾದ ಮಹಾರುದ್ರ ಪೂಜೆ, ಮಂಡಲ ಪೂಜೆ, ಅಷ್ಟ ದಿಗ್ಬಂಧನೆಯ ಪೂಜೆಯಿಂದ 11 ದಿನಗಳಲ್ಲಿ ಪರಿಹಾರ ಶತಸಿದ್ಧ.
ಹೆಸರಾಂತ ವಂಶಪಾರಂಪರ್ಯ ಜ್ಯೋತಿಷ್ಯರು ಪಂಡಿತ್ ಡಿ.ಎಸ್ ಜೋಷಿ ತಮ್ಮ 25 ವರ್ಷಗಳ ಅನುಭವದಲ್ಲಿ 20,000 ಕ್ಕೂ  ಹೆಚ್ಚು ಸಮಸ್ಯೆಗಳನ್ನ ಇತ್ಯರ್ಥ ಮಾಡಿ ಸಾವಿರಾರು ಕುಟುಂಬಗಳ ನೆಮ್ಮದಿಯ ಬದುಕಿಗೆ ನೆರವಾಗಿದ್ದಾರೆ.

About The Author