National News: ಲೋಕಸಭೆ ಚುನಾವಣೆ ಹತ್ತಿರವಾಗುತ್ತಿದ್ದಂತೆ, ಮತದಾರರಿಗೆ ಬೇಕಾದ ಸಣ್ಣ ಪುಟ್ಟ ವ್ಯವಸ್ಥೆಗಳಾಗುತ್ತಿದೆ. ಅಂತೆಯೇ, ಡಿಸೇಲ್, ಪೆಟ್ರೋಲ್ ದರಗಳು ಕೂಡ ಇಳಿಕೆಯಾಗಿದೆ.
ಪೆಟ್ರೋಲ್, ಡಿಸೇಲ್ ದರ ಪ್ರತೀ ಲೀಟರ್‌ಗೆ 2 ರೂಪಾಯಿ ಇಳಿಕೆಯಾಗಿದ್ದು, ಮಾರ್ಚ್ 15ರಿಂದ ಬೆಳಿಗ್ಗೆ 6 ಗಂಟೆಯಿಂದ ಈ ದರ ಜಾರಿಯಾಗಲಿದೆ. ಮಹಿಳಾ ದಿನಾಚರಣೆಗೆ ಗ್ಯಾಸ್ ಸಿಲೆಂಡರ್ ರೇಟ್ ಕಡಿಮೆ ಮಾಡಿದ್ದ ಪ್ರಧಾನಿ ಮೋದಿ, ಇದೀಗ ಪೆಟ್ರೋಲ್, ಡಿಸೇಲ್ ದರ ಕಡಿಮೆ ಮಾಡಿ, ಪುರುಷರಿಗೆ ಗಿಫ್ಟ್ ನೀಡಿದ್ದಾರೆ.
ಸದ್ಯ ಪೆಟ್ರೋಲ್ ಲೀಟರ್‌ಗೆ 101.94 ರೂಪಾಯಿ ಇ್ದದು ಡೀಸೆಲ್ ಬೆಲೆ 87.89 ರೂಪಾಯಿ ಇದೆ. ಬೆಲೆ ಇಳಿಕೆಯಾದಾಗ, ಪೆಟ್ರೋಲ್ ಬೆಲೆ 99.94 ಮತ್ತು ಡೀಸೆಲ್ ಬೆಲೆ 85.89 ರೂಪಾಯಿಯಾಗಲಿದೆ. ಕೆಲವರು ಬಿಜೆಪಿಯ ಈ ನಿರ್ಧಾರವನ್ನು ಶ್ಲಾಘಿಸಿದರೆ, ಇನ್ನು ಕೆಲವರು ಇದೆಲ್ಲ ಚುನಾವಣೆ ಗಿಮಿಕ್ ಎನ್ನುತ್ತಿದ್ದಾರೆ.
3 ಲಕ್ಷ ಲೀಡ್ ನಿಂದ ಗೆಲ್ತಿನಿ: ಶೆಟ್ಟರ್ ಟಿಕೆಟ್ ತಪ್ಪಿಸುವ ತಂತ್ರ ಮಾಡಿಲ್ಲ ಎಂದ ಕೇಂದ್ರ ಸಚಿವ ಜೋಶಿ..!
ಪ್ರತಾಪ್ ಸಿಂಹಗೆ ಟಿಕೆಟ್ ಮಿಸ್: ಹಿಂದೂ ಹುಲಿ ಪ್ರಮೋದ್ ಮುತಾಲಿಕ್ ಆಕ್ರೋಶ.
ಕೂಡಲೇ ತಯಾರಿ ಆರಂಭಿಸೋಣ, ಪ್ರಚಾರಕ್ಕೆ ಇಳಿಯೋಣ. ದೇಶಕ್ಕಾಗಿ, ಮೋದಿಗಾಗಿ: ಸಂಸದ ಪ್ರತಾಪ್ ಸಿಂಹ