ವಾಹನ ಸವಾರರಿಗೆ ಗುಡ್‌ನ್ಯೂಸ್: ಪೆಟ್ರೋಲ್, ಡಿಸೇಲ್ ದರದಲ್ಲಿ ಇಳಿಕೆ
National News: ಲೋಕಸಭೆ ಚುನಾವಣೆ ಹತ್ತಿರವಾಗುತ್ತಿದ್ದಂತೆ, ಮತದಾರರಿಗೆ ಬೇಕಾದ ಸಣ್ಣ ಪುಟ್ಟ ವ್ಯವಸ್ಥೆಗಳಾಗುತ್ತಿದೆ. ಅಂತೆಯೇ, ಡಿಸೇಲ್, ಪೆಟ್ರೋಲ್ ದರಗಳು ಕೂಡ ಇಳಿಕೆಯಾಗಿದೆ. ಪೆಟ್ರೋಲ್, ಡಿಸೇಲ್ ದರ ಪ್ರತೀ ಲೀಟರ್‌ಗೆ 2 ರೂಪಾಯಿ ಇಳಿಕೆಯಾಗಿದ್ದು, ಮಾರ್ಚ್ 15ರಿಂದ ಬೆಳಿಗ್ಗೆ 6 ಗಂಟೆಯಿಂದ ಈ ದರ ಜಾರಿಯಾಗಲಿದೆ. ಮಹಿಳಾ ದಿನಾಚರಣೆಗೆ ಗ್ಯಾಸ್ ಸಿಲೆಂಡರ್ ರೇಟ್ ಕಡಿಮೆ ಮಾಡಿದ್ದ ಪ್ರಧಾನಿ ಮೋದಿ, ಇದೀಗ ಪೆಟ್ರೋಲ್, ಡಿಸೇಲ್ ದರ ಕಡಿಮೆ ಮಾಡಿ, ಪುರುಷರಿಗೆ ಗಿಫ್ಟ್ ನೀಡಿದ್ದಾರೆ. ಸದ್ಯ ಪೆಟ್ರೋಲ್ ಲೀಟರ್‌ಗೆ 101.94 ರೂಪಾಯಿ … Continue reading ವಾಹನ ಸವಾರರಿಗೆ ಗುಡ್‌ನ್ಯೂಸ್: ಪೆಟ್ರೋಲ್, ಡಿಸೇಲ್ ದರದಲ್ಲಿ ಇಳಿಕೆ
Copy and paste this URL into your WordPress site to embed
Copy and paste this code into your site to embed