ರಾಜ್ಯದ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್: ಅಕ್ಟೋಬರ್ ವೇಳೆಗೆ 7ನೇ ವೇತನ ಆಯೋಗ ರಚನೆ
ಬೆಂಗಳೂರು : ರಾಜ್ಯ ಸರ್ಕಾರಿ ನೌಕರರಿಗೆ ವೇತನ ಮತ್ತಿತರ ಭತ್ಯೆಗಳನ್ನು ಪರಿಷ್ಕರಿಸಲು ಇದೇ ಅಕ್ಟೋಬರ್ ತಿಂಗಳಲ್ಲಿ ಏಳನೇ ವೇತನ ಆಯೋಗವನ್ನು ರಚಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಲ್ಲಿ ಇಂದು ಘೋಷಿಸಿದರು. ವಿಧಾನ ಸೌಧದ ಔತಣ ಸಭಾಂಗಣದಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಸಹಯೋಗದಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಆಯೋಜಿಸಿದ್ದ ಈ ಸಮಾರಂಭದಲ್ಲಿ ಸರ್ಕಾರಿ ನೌಕರರು, ವಿಶೇಷವಾಗಿ ಪತ್ರಾಂಕಿತ ಎ ಮತ್ತು ಬಿ ಗುಂಪಿನ ನೌಕರರು, ಪುಣ್ಯ ಕೋಟಿ ಯೋಜನೆಯಡಿ 11,000 … Continue reading ರಾಜ್ಯದ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್: ಅಕ್ಟೋಬರ್ ವೇಳೆಗೆ 7ನೇ ವೇತನ ಆಯೋಗ ರಚನೆ
Copy and paste this URL into your WordPress site to embed
Copy and paste this code into your site to embed