Sunday, December 1, 2024

Latest Posts

ಮೋದಿ ಬಜೆಟ್ 2021 : 75 ವರ್ಷ ಮೇಲ್ಪಟ್ಟವರಿಗೆ ಗುಡ್ ನ್ಯೂಸ್

- Advertisement -

ಕರ್ನಾಟಕ ಟಿವಿ : ಪಿಂಚಣಿ ಹಾಗೂ ಬಡ್ಡಿ ಆದಾಯವನ್ನೇ ನಂಬಿಕೊಂಡಿರುವ 75 ವರ್ಷಕ್ಕಿಂತ ಮೇಲ್ಪಟ್ಟ ಹಿರಿಯ ನಾಗರೀಕರು ಟ್ಯಾಕ್ಸ್ ರಿಟರ್ನ್ಸ್ ಫೈಲ್ ಮಾಡುವುದರಿಂದ ವಿನಾಯಿತಿ ನೀಡಲಾಗಿದೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಘೋಷಣೆ ಮಾಡಿದ್ದಾರೆ..

ಬಜೆಟ್ ಮಂಡನೆ ವೇಳೆ ಈ ವಿಚಾರ ಪ್ರಸ್ತಾಪ ಮಾಡಿದ ನಿರ್ಮಲಾ ಸೀತಾರಾಮನ್. ಇನ್ಮುಂದೆ ಟ್ಯಾನ್ಸ್ ವಿಚಾರದಲ್ಲಿ ತೆರಿಗೆ ವಿನಾಯ್ತಿ ನೀಡುವುದಾಗಿ ತಿಳಿಸಿದ್ರು.  ಕೊರೊನಾ ನಡುವೆ ಮಂಡನೆಯಾಗಿರುವ ಕೇಂದ್ರ ಬಜೆಟ್ ನಲ್ಲಿ ಬಹುತೇಕ ಶಾಕಿಂಗ್ ನ್ಯೂಸ್ ನಗಳನ್ನ ಹರತುಪಡಿಸಿದ್ರೆ ಇದೊಂದೇ ಖುಷಿ ವಿಚಾರ..

- Advertisement -

Latest Posts

Don't Miss