ರಸ್ತೆ ಸುರಕ್ಷತಾ ನಿಯಮಗಳನ್ನು ಪಾಲಿಸಿ : ಡಾ: ಹೆಚ್.ಎನ್ ಗೋಪಾಲಕೃಷ್ಣ

Political News: ವಾಹನ ಚಾಲಕರು ಹಾಗೂ ಸಾರ್ವಜನಿಕರ ಪ್ರಾಣ ರಕ್ಷಣೆಗೆ ಪೊಲೀಸ್ ಮತ್ತು ಪ್ರಾದೇಶಿಕ ಸಾರಿಗೆ ಇಲಾಖೆ ವತಿಯಿಂದ ನಿಯಮಗಳನ್ನು ರೂಪಿಸಲಾಗಿದೆ. ರಸ್ತೆ ಸುರಕ್ಷತಾ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಿ ಎಂದು ಜಿಲ್ಲಾಧಿಕಾರಿ ಡಾ: ಹೆಚ್.ಎನ್ ಗೋಪಾಲಕೃಷ್ನ ಅವರು ತಿಳಿಸಿದರು. ಅವರು ಇಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಆಯೋಜಿಸಲಗಿದ್ದ ರಸ್ತೆ ಸುರಕ್ಷತಾ ಸಪ್ತಾಹದ ಕರಪತ್ರ ಹಾಗೂ ಪೋಸ್ಟರ್‌ಗಳನ್ನು ಬಿಡುಗಡೆ ಮಾಡಿ ಮಾತನಾಡಿದರು. ರಸ್ತೆ ಸುರಕ್ಷತಾ ಸಪ್ತಾಹವನ್ನು ಜಿಲ್ಲೆಯಲ್ಲಿ ಜನವರಿ 11 ರಿಂದ 17 ರವರೆಗೆ ಆಚರಿಸಲಾಗುತ್ತಿದ್ದು, ಶಾಲಾ, ಕಾಲೇಜುಗಳಲ್ಲಿ … Continue reading ರಸ್ತೆ ಸುರಕ್ಷತಾ ನಿಯಮಗಳನ್ನು ಪಾಲಿಸಿ : ಡಾ: ಹೆಚ್.ಎನ್ ಗೋಪಾಲಕೃಷ್ಣ