ಮಂಡ್ಯ ಜಿಲ್ಲೆಯಲ್ಲಿ ಏಳು ಕ್ಷೇತ್ರದಲ್ಲಿ ಬಿಜೆಪಿ ಅರಳುತ್ತೆ: ಸಚಿವ ಗೋಪಾಲಯ್ಯ ಶಪಥ..

ಮಂಡ್ಯ: ಶ್ರೀರಂಗಪಟ್ಟಣದಲ್ಲಿ ಬಿಜೆಪಿ ಸಂಕಲ್ಪ ಸಭೆಯಲ್ಲಿ ಮಾತನಾಡಿದ ಸಚಿವ ಕೆ.ಗೋಪಾಲಯ್ಯ, ಮಂಡ್ಯ ಜಿಲ್ಲೆಯಲ್ಲಿ ಏಳು ಕ್ಷೇತ್ರದಲ್ಲಿ ಬಿಜೆಪಿ ಅರಳುತ್ತೆ ಎಂದು ಶಪಥ ಮಾಡಿದ್ದಾರೆ. ಮಂಡ್ಯ ಜಿಲ್ಲೆಯಲ್ಲಿ ಬಿಜೆಪಿ ಸಧೃಡ ಮಾಡಬೇಕು. ಇಂದು ಶ್ರೀರಂಗಪಟ್ಟಣದಲ್ಲಿ ಕಾರ್ಯಕರ್ತರ ಸಂಕಲ್ಪ ಸಭೆ ಇದೆ. ಎಸ್ಸಿ ಎಸ್ಟಿ ಸಮುದಾಯಕ್ಕೆ ಅನ್ಯಾಯ ಆಗಿದೆ. ಅವರಿಗೆಲ್ಲ ನ್ಯಾಯ ಸೀಗಬೇಕು. ಕರೋನಾ ಸಂದರ್ಭದಲ್ಲಿ ಮೋದಿ ಜೀ ತೆಗೆದುಕೊಂಡ ನಿರ್ಧಾರ ವಿಶ್ವದ ನಾಯಕರು ಮೆಚ್ಚಿದ್ದಾರೆ ಎಂದು ಗೋಪಾಲಯ್ಯ ಹೇಳಿದ್ದಾರೆ. ಕ್ರೇನ್ ವಾಹನ ಹರಿದು ವಿದ್ಯಾರ್ಥಿನಿ ದಾರುಣ ಸಾವು… ಅಲ್ಲದೇ, … Continue reading ಮಂಡ್ಯ ಜಿಲ್ಲೆಯಲ್ಲಿ ಏಳು ಕ್ಷೇತ್ರದಲ್ಲಿ ಬಿಜೆಪಿ ಅರಳುತ್ತೆ: ಸಚಿವ ಗೋಪಾಲಯ್ಯ ಶಪಥ..