3 ಲಕ್ಷ ಲೀಡ್ ನಿಂದ ಗೆಲ್ತಿನಿ: ಶೆಟ್ಟರ್ ಟಿಕೆಟ್ ತಪ್ಪಿಸುವ ತಂತ್ರ ಮಾಡಿಲ್ಲ ಎಂದ ಕೇಂದ್ರ ಸಚಿವ ಜೋಶಿ..!

Hubli News: ಹುಬ್ಬಳ್ಳಿ: ನಾನು ಮೂರು ಲಕ್ಷ ಮತಗಳ ಅಂತರದಿಂದ ಗೆಲ್ಲುತ್ತೇನೆ. ಜಗದೀಶ ಶೆಟ್ಟರ್ ನನಗೆ ಟಿಕೆಟ್ ತಪ್ಪಿಸಲು ತಂತ್ರ ಮಾಡಿದ್ದಾರೆ ಎಂಬುವಂತದ್ದನ್ನು ನಾನು ನಂಬುವುದಿಲ್ಲ ಎಂದು ಹುಬ್ಬಳ್ಳಿಯಲ್ಲಿ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಹೇಳಿದರು. ಟಿಕೆಟ್ ಘೋಷಣೆ ಬೆನ್ನಲ್ಲೇ ಹುಬ್ಬಳ್ಳಿಗೆ ಆಗಮಿಸಿದ ವೇಳೆ ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಮೋದಿ ಅವರು ದೇಶದ ಅತ್ಯಂತ ಜನಪ್ರೀಯ ನಾಯಕರು. ಇಂದು 72 ಸ್ಥಾನಗಳಿಗೆ ಟಿಕೆಟ್ ಘೋಷಣೆಯಾಗಿದೆ. ಕರ್ನಾಟಕದಲ್ಲಿ 20 ಅಭ್ಯರ್ಥಿಗಳ ಘೋಷಣೆ ಮಾಡಿದೆ. ಅದರಲ್ಲಿ ಧಾರವಾಡಕ್ಕೆ ನನ್ನ … Continue reading 3 ಲಕ್ಷ ಲೀಡ್ ನಿಂದ ಗೆಲ್ತಿನಿ: ಶೆಟ್ಟರ್ ಟಿಕೆಟ್ ತಪ್ಪಿಸುವ ತಂತ್ರ ಮಾಡಿಲ್ಲ ಎಂದ ಕೇಂದ್ರ ಸಚಿವ ಜೋಶಿ..!