ಗೌರಿಗದ್ದೆ ಆಶ್ರಮದಿಂದ ಹೊರಡುವ ಮೊದಲು ಚಂದ್ರಶೇಖರ್ ಗೆ ವಿನಯ್ ಗುರೂಜಿಯಿಂದ ಕಿವಿಮಾತು..

Crime ಹೊನ್ನಾಳಿ ಶಾಸಕ ರೇಣುಕಾಚಾರ್ಯ ಅವರ ತಮ್ಮನ ಮಗ ಚಂದ್ರಶೇಖರ್ ಸಾವಿನ ವಿಚಾರದ ಕುರಿತು ತನಿಖೆ ನಡೆಸಿರುವ ಪೋಲಿಸರು, ನಾಪತ್ತೆಯಾಗುವ ಮೊದಲು ಚಂದ್ರಶೇಖರ್ ಕೊಪ್ಪ ತಾಲ್ಲೂಕು ಗೌರಿಗದ್ದೆಯಲ್ಲಿರುವ ವಿನಯ್ ಗುರೂಜಿ ಆಶ್ರಮಕ್ಕೆ ಹೋಗಿದ್ದರು. ಆಶ್ರೆಮದಿಂದ ತೆರಳುವ ಮೊದಲು ‘ಜಾಗ್ರತೆಯಿಂದ ಮನೆಗೆ ಹೋಗಿ’ ಎಂದು ಗುರೂಜಿ ತಿಳಿಸಿದ್ದರು. ಈ ಸಂದರ್ಭದಲ್ಲಿ ಚಂದ್ರಶೇಖರ್ ಜೊತೆ ಅವರ ಗೆಳೆಯ ಕಿರಣ್ ಸಹ ಇದ್ದರು ಎಂದು ಆಶ್ರೆಮದಲ್ಲಿರುವ ಗುರೂಜಿ ಆಪ್ತ ಮಿಥುನ್ ಮಾಧ್ಯಮಗಳಿಗೆ ತಿಳಿಸಿದ್ದಾರೆ. ಚಂದ್ರಶೇಖರ್ ಅಂದು ರಾತ್ರಿ ಒಂಬತ್ತು ಗಂಟೆಯ ನಂತರ … Continue reading ಗೌರಿಗದ್ದೆ ಆಶ್ರಮದಿಂದ ಹೊರಡುವ ಮೊದಲು ಚಂದ್ರಶೇಖರ್ ಗೆ ವಿನಯ್ ಗುರೂಜಿಯಿಂದ ಕಿವಿಮಾತು..