ಮುಷ್ಕರ ಮುಂದೂಡಿದ ಸರ್ಕಾರಿ ಆ್ಯಂಬುಲೆನ್ಸ್ ಸಿಬ್ಬಂದಿಗಳು

Political News: ಬಾಕಿ ವೇತನ ಪಾವತಿಸುವಂತೆ ಆಗ್ರಹಿಸಿ, ಸರ್ಕಾರಿ ಆಂಬುಲೆನ್ಸ್ ಸಿಬ್ಬಂದಿ ಕೈಗೊಂಡಿದ್ದ ಮುಷ್ಕರವನ್ನು ಕೈಬಿಟ್ಟಿದ್ದಾರೆ. 3 ತಿಂಗಳಿನಿಂದ ಸಂಬಳ ನೀಡುತ್ತಿಲ್ಲವೆಂದು ಆಗ್ರಹಿಸಿ ಸರ್ಕಾರಿ ಆ್ಯಂಬುಲೆನ್ಸ್ ನೌಕರರು ಮುಷ್ಕರ ಮಾಡಬೇಕೆಂದು ನಿರ್ಧರಿಸಿದ್ದರು. ಆದರೆ ಮಂಗಳವಾರದವರೆಗೆ ಗಡುವು ನೀಡಿರುವ ಆ್ಯಂಬುಲೆನ್ಸ್ ಸಿಬ್ಬಂದಿಗಳು, ಅಷ್ಟರಲ್ಲಿ ಸಂಬಳ ಬರದಿದ್ದರೆ, ಮುಷ್ಕರ ನಡೆಸುವುದಾಗಿ ಹೇಳಿದ್ದಾರೆ. ಇನ್ನು ಬಿಜೆಪಿ ಈ ಬಗ್ಗೆ ವಾಗ್ದಾಳಿ ನಡೆಸಿದ್ದು, ಕಾಂಗ್ರೆಸ್‌ ಆ್ಯಂಬುಲೆನ್ಸ್ ಸಿಬ್ಬಂದಿಗಳನ್ನು ಬೀದಿಗೆ ತಂದಿದೆ. ಖಜಾನೆ ಖಾಲಿ ಮಾಡಿ ಕೂತಿರುವ ಸರ್ಕಾರ, ಕೂಡಲೇ ಅವರಿಗೆ ಸಂಬಳ ನೀಡಬೇಕು … Continue reading ಮುಷ್ಕರ ಮುಂದೂಡಿದ ಸರ್ಕಾರಿ ಆ್ಯಂಬುಲೆನ್ಸ್ ಸಿಬ್ಬಂದಿಗಳು