Friday, July 11, 2025

Latest Posts

ಬಾಕಿ ವೇತನ ಪಾವತಿಗೆ ಆಗ್ರಹಿಸಿ ಸರ್ಕಾರಿ ಆ್ಯಂಬುಲೆನ್ಸ್ ಸಿಬ್ಬಂದಿ ಮುಷ್ಕರ

- Advertisement -

Political News: ಬಾಕಿ ವೇತನ ಪಾವತಿಸುವಂತೆ ಆಗ್ರಹಿಸಿ, ಸರ್ಕಾರಿ ಆಂಬುಲೆನ್ಸ್ ಸಿಬ್ಬಂದಿ ಮುಷ್ಕರ ಕೈಗೊಂಡಿದ್ದಾರೆ. ತಮಗೆ ನಿಗದಿ ಪಡಿಸಿದ ವೇತನದಲ್ಲಿ ಸರ್ಕಾರ 3 ತಿಂಗಳಿನಿಂದ ಸಂಬಳ ನೀಡುತ್ತಿಲ್ಲ ಎಂದು ಆರೋಪಿಸಿರುವ ಸಿಬ್ಬಂದಿಗಳು, ಅನಿರ್ಧಿಷ್ಠಾವಧಿ ಮುಷ್ಕರ ಕೈಗೊಂಡಿದ್ದಾರೆ.

ಸೋಮವಾರ ಸಂಜೆ 6ರಿಂದ ಮುಷ್ಕರ ಕೈಗೊಂಡಿದ್ದು, ಸಂಬಳ ನೀಡುವವರೆಗೂ ಮುಷ್ಕರ ನಡೆಸುತ್ತೇವೆ ಎಂದಿದ್ದಾರೆ. ಇದರಿಂದಾಗಿ ಆ್ಯಂಬುಲೆನ್ಸ್ ಸೇವೆಯಲ್ಲಿ ವ್ಯತ್ಯಯ ಉಂಟಾಗುವ ಸಾಧ್ಯತೆ ಇದೆ.

ಇನ್ನು ಬಿಜೆಪಿ ಈ ಬಗ್ಗೆ ವಾಗ್ದಾಳಿ ನಡೆಸಿದ್ದು, ಕಾಂಗ್ರೆಸ್‌ ಆ್ಯಂಬುಲೆನ್ಸ್ ಸಿಬ್ಬಂದಿಗಳನ್ನು ಬೀದಿಗೆ ತಂದಿದೆ. ಖಜಾನೆ ಖಾಲಿ ಮಾಡಿ ಕೂತಿರುವ ಸರ್ಕಾರ, ಕೂಡಲೇ ಅವರಿಗೆ ಸಂಬಳ ನೀಡಬೇಕು ಎಂದು ಹೇಳಿದೆ.

ಅಧಿಕಾರಕ್ಕೆ ಬಂದರೆ, ರಾಮಮಂದಿರ ತೀರ್ಪು ಬದಲಿಸುತ್ತೇನೆ ಅಂತಾ ಅಂದಿದ್ದಾರಂತೆ ರಾಹುಲ್ ಗಾಂಧಿ..

ಖರ್ಗೆ ಅಳಿಯ, ಕಲಬುರಗಿ ಕಾಂಗ್ರೆಸ್ ಅಭ್ಯರ್ಥಿ ವಿರುದ್ಧ ನೂರಾರು ಕೋಟಿ ಹಗರಣದ ಗಂಭೀರ ಆರೋಪ

ಕರ್ನಾಟಕದಲ್ಲಿ ಬಿಜೆಪಿ ಸ್ತ್ರೀಪೀಡಕರ ಜೊತೆ ಕೈಜೋಡಿಸಿದೆ: ಸಿಎಂ ಸಿದ್ದರಾಮಯ್ಯ ವ್ಯಂಗ್ಯ

- Advertisement -

Latest Posts

Don't Miss