ಬಾಕಿ ವೇತನ ಪಾವತಿಗೆ ಆಗ್ರಹಿಸಿ ಸರ್ಕಾರಿ ಆ್ಯಂಬುಲೆನ್ಸ್ ಸಿಬ್ಬಂದಿ ಮುಷ್ಕರ

Political News: ಬಾಕಿ ವೇತನ ಪಾವತಿಸುವಂತೆ ಆಗ್ರಹಿಸಿ, ಸರ್ಕಾರಿ ಆಂಬುಲೆನ್ಸ್ ಸಿಬ್ಬಂದಿ ಮುಷ್ಕರ ಕೈಗೊಂಡಿದ್ದಾರೆ. ತಮಗೆ ನಿಗದಿ ಪಡಿಸಿದ ವೇತನದಲ್ಲಿ ಸರ್ಕಾರ 3 ತಿಂಗಳಿನಿಂದ ಸಂಬಳ ನೀಡುತ್ತಿಲ್ಲ ಎಂದು ಆರೋಪಿಸಿರುವ ಸಿಬ್ಬಂದಿಗಳು, ಅನಿರ್ಧಿಷ್ಠಾವಧಿ ಮುಷ್ಕರ ಕೈಗೊಂಡಿದ್ದಾರೆ. ಸೋಮವಾರ ಸಂಜೆ 6ರಿಂದ ಮುಷ್ಕರ ಕೈಗೊಂಡಿದ್ದು, ಸಂಬಳ ನೀಡುವವರೆಗೂ ಮುಷ್ಕರ ನಡೆಸುತ್ತೇವೆ ಎಂದಿದ್ದಾರೆ. ಇದರಿಂದಾಗಿ ಆ್ಯಂಬುಲೆನ್ಸ್ ಸೇವೆಯಲ್ಲಿ ವ್ಯತ್ಯಯ ಉಂಟಾಗುವ ಸಾಧ್ಯತೆ ಇದೆ. ಇನ್ನು ಬಿಜೆಪಿ ಈ ಬಗ್ಗೆ ವಾಗ್ದಾಳಿ ನಡೆಸಿದ್ದು, ಕಾಂಗ್ರೆಸ್‌ ಆ್ಯಂಬುಲೆನ್ಸ್ ಸಿಬ್ಬಂದಿಗಳನ್ನು ಬೀದಿಗೆ ತಂದಿದೆ. ಖಜಾನೆ … Continue reading ಬಾಕಿ ವೇತನ ಪಾವತಿಗೆ ಆಗ್ರಹಿಸಿ ಸರ್ಕಾರಿ ಆ್ಯಂಬುಲೆನ್ಸ್ ಸಿಬ್ಬಂದಿ ಮುಷ್ಕರ