‘ಕರಸೇವಕರ ಬಂಧನದಲ್ಲಿ ಸರ್ಕಾರ ದ್ವೇಷದ ರಾಜಕಾರಣ ಮಾಡಿಲ್ಲ, ನಿರಪರಾಧಿಗಳನ್ನು ಕೂಡಾ ಬಂಧಿಸಿಲ್ಲ’

Political News: 31 ವರ್ಷ ಹಳೆಯ ಕೇಸ್ ರಿಓಪೆನ್ ಮಾಡಿದ್ದಕ್ಕಾಗಿ, ಬಿಜೆಪಿ ಅಸಮಾಧಾನ ವ್ಯಕ್ತಪಡಿಸಿದ್ದು, ಕಾಂಗ್ರೆಸ್ ದ್ವೇಷದ ರಾಜಕೀಯ ಮಾಡುತ್ತಿದೆ ಎಂದು ಹೇಳಿದೆ. ಇದಕ್ಕೆ ಪ್ರತಿಕ್ರಿಯಿಸಿರುವ ಸಿಎಂ ಸಿದ್ದರಾಮಯ್ಯ, ನಾವು ದ್ವೇಷದ ರಾಜಕಾರಣ ಮಾಡುತ್ತಿಲ್ಲ, ನಿರಪರಾಧಿಗಳನ್ನು ಬಂಧಿಸಿಲ್ಲ ಎಂದಿದ್ದಾರೆ. ಹುಬ್ಬಳ್ಳಿಯ ಕರಸೇವಕರ ಬಂಧನದಲ್ಲಿ ಸರ್ಕಾರ ದ್ವೇಷದ ರಾಜಕಾರಣ ಮಾಡಿಲ್ಲ, ನಿರಪರಾಧಿಗಳನ್ನು ಕೂಡಾ ಬಂಧಿಸಿಲ್ಲ. ಹಳೆಯ ಪ್ರಕರಣಗಳನ್ನು ವಿಲೇವಾರಿ ಮಾಡಬೇಕೆಂಬ ಗೃಹ ಇಲಾಖೆಯ ಸೂಚನೆಯಂತೆ ಪೊಲೀಸರು ಕ್ರಮ ಕೈಕೊಂಡಿದ್ದಾರೆ. ಆ ಬಂಧಿತರಲ್ಲಿ ಕೆಲವರು ಹಳೆಯ ಪ್ರಕರಣಗಳಲ್ಲಿ ಆರೋಪಿಗಳಾಗಿದ್ದ ಕರಸೇವಕರು … Continue reading ‘ಕರಸೇವಕರ ಬಂಧನದಲ್ಲಿ ಸರ್ಕಾರ ದ್ವೇಷದ ರಾಜಕಾರಣ ಮಾಡಿಲ್ಲ, ನಿರಪರಾಧಿಗಳನ್ನು ಕೂಡಾ ಬಂಧಿಸಿಲ್ಲ’