ಕೇಂದ್ರ, ರಾಜ್ಯ ಸರ್ಕಾರದ ಪ್ರಾಯೋಜಿತ ಕಾರ್ಯಕ್ರಮಗಳಲ್ಲಿ ಕನ್ನಡ ಬಳಕೆ ಕಡ್ಡಾಯಗೊಳಿಸಿ ಸರ್ಕಾರ ಆದೇಶ

ಬೆಂಗಳೂರು: ಕೇಂದ್ರ ಹಾಗೂ ರಾಜ್ಯ ಸರ್ಕಾರದ ಅನೇಕ ಕಾರ್ಯಕ್ರಮಗಳಲ್ಲಿ ಕನ್ನಡ ಬಳಕೆ ಮಾಡದೇ ಇರೋದು ಕನ್ನಡಿಗರ ತೀವ್ರ ಆಕ್ರೋಶಕ್ಕೆ ಕಾರಣವಾಗಿತ್ತು. ಈ ಹಿನ್ನಲೆಯಲ್ಲಿ ಇದೀಗ ಕೇಂದ್ರ, ರಾಜ್ಯ ಸರ್ಕಾರದ ಪ್ರಾಯೋಜಿತ ಕಾರ್ಯಕ್ರಮಗಳಲ್ಲಿ ಕನ್ನಡ ಕಡ್ಡಾಯಗೊಳಿಸಿ ಆದೇಶಿಸಿದೆ. ಈ ಸಂಬಂಧ ಆದೇಶ ಹೊರಡಿಸಿರುವಂತ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ ಅವರು, ಕನ್ನಡ ಅಭಿವೃದ್ಧಿ ಪ್ರಾಧಿಕಾರದಿಂದ ಕೇಂದ್ರ ಮತ್ತು ರಾಜ್ಯ ಸರ್ಕಾರದ ಸರ್ಕಾರಿ ಕಾರ್ಯಕ್ರಮಗಳಲ್ಲಿ ಕನ್ನಡವನ್ನೇ ಬಳಸುತ್ತಿಲ್ಲ. ಈ ಕ್ರಮವನ್ನು ಬದಲಿಸಿ, ಕನ್ನಡ ಬಳಕೆಯನ್ನು ಕಡ್ಡಾಯಗೊಳಿಸುವಂತೆ ಕೋರಿದ್ದಾರೆ … Continue reading ಕೇಂದ್ರ, ರಾಜ್ಯ ಸರ್ಕಾರದ ಪ್ರಾಯೋಜಿತ ಕಾರ್ಯಕ್ರಮಗಳಲ್ಲಿ ಕನ್ನಡ ಬಳಕೆ ಕಡ್ಡಾಯಗೊಳಿಸಿ ಸರ್ಕಾರ ಆದೇಶ