ಪಶ್ಚಿಮ ಬಂಗಾಳದ ನೂತನ ರಾಜ್ಯಪಾಲರಾಗಿ ನೇಮಕಗೊಂಡ ಸಿವಿ ಆನಂದ್ ಬೋಸ್

ದೆಹಲಿ: ಪಶ್ಚಿಮ ಬಂಗಾಳದ ರಾಜ್ಯಪಾಲರನ್ನಾಗಿ ಗುರುವಾರ ಸಿವಿ ಆನಂದ್ ಬೋಸ್ ಅವರನ್ನು ನೇಮಿಸಲಾಗಿದೆ ಎಂದು ರಾಷ್ಟ್ರಪತಿ ಭವನದ ಪ್ರಕಟಣೆ ತಿಳಿಸಿದೆ. ಬೋಸ್ (71) ಕೇರಳ ಕೇಡರ್ ನ 1977 ಬ್ಯಾಚ್ (ನಿವೃತ್ತ) ಭಾರತೀಯ ಆಡಳಿತ ಸೇವೆ ಅಧಿಕಾರಿ. ಅವರು ಕೊನೆಯದಾಗಿ 2011 ರಲ್ಲಿ ನಿವೃತ್ತರಾಗುವ ಮೊದಲು  ರಾಷ್ಟ್ರೀಯ ವಸ್ತುಸಂಗ್ರಹಾಲಯದಲ್ಲಿ ನಿರ್ವಾಹಕರಾಗಿ ಸೇವೆ ಸಲ್ಲಿಸಿದ್ದರು. ಶಾಲಾ ಬಾಲಕಿ ನಿಗೂಢ ರೀತಿಯಲ್ಲಿ ನಾಪತ್ತೆ ಆನಂದ್ ಬೋಸ್ ರವರು ಡಿಬಿಎಲ್ ಹೆರಿಟೇಜ್ ಯೋಜನೆಯಲ್ಲಿ ಭಾರತ ಸರ್ಕಾರದ ಪ್ರಧಾನ ಸಲಹೆಗಾರರಾಗಿ ಸೇವೆ ಸಲ್ಲಿಸಿದ … Continue reading ಪಶ್ಚಿಮ ಬಂಗಾಳದ ನೂತನ ರಾಜ್ಯಪಾಲರಾಗಿ ನೇಮಕಗೊಂಡ ಸಿವಿ ಆನಂದ್ ಬೋಸ್