ವಿವೇಚನೆಯಿಲ್ಲದ ವಿಷಯ ಪ್ರಸ್ತಾಪಿಸಿ, ಕಾಂಗ್ರೆಸ್ ಜನರ ಕೆಂಗಣ್ಣಿಗೆ ಗುರಿಯಾಗಿದೆ : ಗೋವಿಂದ ಕಾರಜೋಳ

ಬೆಳಗಾವಿ: ವೀರ್ ಸಾವರ್ಕರ್ ಅವರು ದೇಶದ ಮಹಾನ್ ವ್ಯಕ್ತಿ, ದೇಶಕ್ಕಾಗಿ ಹೋರಾಡಿದ ಯಶಸ್ಸು ಅವರಿಗೂ ಸಲ್ಲುತ್ತದೆ. ಇನ್ನು ವೀರ್ ಸಾವರ್ಕರ್ ಫೋಟೋ ಹಿಡಿದು ಪ್ರತಿಭಟನೆ ನಡೆಸುತ್ತಿರುವುದು ಸರಿಯಲ್ಲ. ಕಾಂಗ್ರೆಸ್ ನವರು ಇಂತಹ ವಿವೇಚನೆ ಇಲ್ಲದ ವಿಚಾರಗಳ ಪ್ರಸ್ತಾಪಿಸಿ, ದೇಶದ ಜನರ ಕೆಂಗಣ್ಣಿಗೆ ಗುರಿಯಾಗಿದ್ದಾರೆ ಎಂದು ಸಚಿವ ಗೋವಿಂದ ಕಾರಜೋಳ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಸಿದ್ಧಪಡಿಸಿ, ಜನವೆರಿ 1ರೊಳಗೆ ಪ್ರಕಟಿಸಲಾಗುವುದು : ಡಿಕೆ ಶಿವಕುಮಾರ್ ದೇಶದಲ್ಲಿ ಜನರು ಕಾಂಗ್ರೆಸ್ ಪಕ್ಷವನ್ನ ತಿರಸ್ಕರಿಸಿದ್ದಾರೆ. ಈಗಲೂ ಅವರಿಗೆ ಬುದ್ದಿ … Continue reading ವಿವೇಚನೆಯಿಲ್ಲದ ವಿಷಯ ಪ್ರಸ್ತಾಪಿಸಿ, ಕಾಂಗ್ರೆಸ್ ಜನರ ಕೆಂಗಣ್ಣಿಗೆ ಗುರಿಯಾಗಿದೆ : ಗೋವಿಂದ ಕಾರಜೋಳ