Award : “ನನ್ನ ಜೀವನ, ನನ್ನ ಸ್ವಚ್ಚ ನಗರ” ಪ್ರಶಸ್ತಿ ಪ್ರದಾನ
Manglore News : ಕೇಂದ್ರ ಸರ್ಕಾರದ “Meri Life Mera Swachha Shehar” ಅಭಿಯಾನದಡಿ “ನನ್ನ ಜೀವನ, ನನ್ನ ಸ್ವಚ್ಚ ನಗರ” ಕಾರ್ಯಕ್ರಮವನ್ನು ರಾಜ್ಯದ ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಅನುಷ್ಟಾನಗೊಳಿಸುವಂತೆ ರಾಜ್ಯ ಸರ್ಕಾರ ನೀಡಿರುವ ನಿರ್ದೇಶನವನ್ನು ಪಾಲಿಸಿಕೊಂಡು, ಅದನ್ನು ಅತ್ಯುತ್ತಮವಾಗಿ ಅನುಷ್ಟಾನಗೊಳಿಸಿರುವ ನಗರಗಳನ್ನು ಪ್ರಶಸ್ತಿ ನೀಡಿ ಗೌರವಿಸಲು ರಾಜ್ಯ ಸರ್ಕಾರ ತೀರ್ಮಾನಿಸಿರುತ್ತದೆ. ಅದರಂತೆ, “ನನ್ನ ಜೀವನ, ನನ್ನ ಸ್ವಚ್ಚ ನಗರ” ಕಾರ್ಯಕ್ರಮವನ್ನು ಮಂಗಳೂರು ಮಹಾನಗರಪಾಲಿಕೆಯು ಉತ್ತಮವಾಗಿ ಅನುಷ್ಟಾನಗೊಳಿಸಿರುವ ನಗರವೆಂದು ಆಯ್ಕೆ ಮಾಡಲಾಗಿರುತ್ತದೆ. ಇದರ ಸಲುವಾಗಿ, ದಿನಾಂಕ: … Continue reading Award : “ನನ್ನ ಜೀವನ, ನನ್ನ ಸ್ವಚ್ಚ ನಗರ” ಪ್ರಶಸ್ತಿ ಪ್ರದಾನ
Copy and paste this URL into your WordPress site to embed
Copy and paste this code into your site to embed