Friday, October 18, 2024

Latest Posts

ಪ್ರಶ್ನಾವಳಿ ಅವಧಿ ಕಡಿತಗೊಳಿಸಿದ್ದಕ್ಕೆ ಕಾಂಗ್ರೆಸ್​ ಗರಂ

- Advertisement -

ಇಂದಿನಿಂದ ಆರಂಭವಾಗಿರೋ ಸಂಸತ್​ ಮುಂಗಾರು ಅಧಿವೇಶನದಲ್ಲಿ ಆಡಳಿತ ಪಕ್ಷ ಹಾಗೂ ವಿಪಕ್ಷಗಳ ಮಾತಿನ ಜಟಾಪಟಿ ಜೋರಾಗಿದೆ. ಈ ಬಾರಿಯ ಅಧಿವೇಶನದಲ್ಲಿ ಪ್ರಶ್ನಾವಳಿ ಅವಧಿಯನ್ನ ಕಡಿತಗೊಳಿಸಿದ್ದಕ್ಕೆ ಕಾಂಗ್ರೆಸ್​ ನಾಯಕರು ಫುಲ್​ ಗರಂ ಆದರು.

Karnataka TV Contact


ಪ್ರಶ್ನಾವಳಿ ಅವಧಿ ಎನ್ನೋದು ಪಾರ್ಲಿಮೆಂಟ್​ನ ಚಿನ್ನದ ಅವಧಿಯಿದ್ದಂತೆ . ಕರೊನಾದಂತಹ ಕಠಿಣ ಪರಿಸ್ಥಿತಿಯಲ್ಲಿ ದೇಶದ ಜನತೆ ಇರೋವಾಗ ಈ ಪ್ರಶ್ನಾವಳಿ ಅವಧಿಯನ್ನೇ ಮೊಟಕುಗೊಳಿಸಿದ್ರೆ ಹೇಗೆ ಎಂದು ಕಾಂಗ್ರೆಸ್​ನ ಅಧೀರ್​ ರಂಜನ್​ ಚೌಧರಿ ಪ್ರಶ್ನಿಸಿದ್ರು.


ಇದಕ್ಕೆ ಪ್ರತ್ಯುತ್ತರ ನೀಡಿದ ಸಂಸದ ಪ್ರಹ್ಲಾದ್​ ಜೋಶಿ, ಕೆಲ ದಿನಗಳ ಹಿಂದಷ್ಟೇ ಸದನಕ್ಕೆ ಸೇರೊದಕ್ಕೂ ಹಿಂದೆ ಮುಂದೆ ನೋಡ್ತಿದ್ದ ನಾವು ಇದೀಗ 800-850 ಮಂದಿ ಒಟ್ಟಿಗೆ ಸೇರಿದ್ದೇವೆ.ನಾವು ಚರ್ಚೆಯಿಂದ ತಪ್ಪಿಸಿಕೊಂಡು ಓಡುತ್ತಿಲ್ಲ. ಚರ್ಚೆಗೆ ನಮ್ಮ ಸರ್ಕಾರ ಎಂದಿಗೂ ಸಿದ್ಧ ಅಂತಾ ಹೇಳಿದ್ರು.
ಬಳಿಕ ಮಾತನಾಡಿದ ಕೇಂದ್ರ ಸಚಿವ ರಾಜನಾಥ್​ ಸಿಂಗ್​, ಅತ್ಯಂತ ಕಠಿಣ ಪರಿಸ್ಥಿತಿಯ ನಡುವೆಯೂ ನಾವು ಅಧಿವೇಶನ ನಡೆಸುತ್ತಿದ್ದೇವೆ. ಹೀಗಾಗಿ ಪ್ರಶ್ನಾವಳಿ ಅವಧಿ ರದ್ದು ಮಾಡಿದ್ದು ಹಾಗೂ ಶೂನ್ಯ ಅವಧಿಯನ್ನ 30 ನಿಮಿಷ ಮಾಡಿರೋದಕ್ಕೆ ಸಹಕರಿಸಿ ಅಂತಾ ಮನವಿ ಮಾಡಿದ್ರು.

ಶ್ರೀ ಚಾಮುಂಡೇಶ್ವರಿ ಜ್ಯೋತಿಷ್ಯಾಲಯ ಕೊಳ್ಳೇಗಾಲದಿಂದ ನೇರಪರಿಹಾರ,
ಕೊಳ್ಳೆಗಾಲದ ಪ್ರಸಿದ್ಧ ಮನೆತನದವರಾದ ಮೋಡಿ ಬೆಟ್ಟಪ್ಪನವರು
ಸಮಸ್ಯೆ ನಿಮ್ಮದು ಪರಿಹಾರ ನಮ್ಮದು, ನಿಮ್ಮ ಧ್ವನಿಯ ಮೂಲಕ
ಸಮಸ್ಯೆಗಳನ್ನ ಅರಿತು ಪ್ರಶ್ನೆ ಶಾಸ್ತ್ರದಿಂದ ಹಾಗೂ ನಿಮ್ಮ ನಾಮ ನಕ್ಷತ್ರದಿಂದ
ಫೋನಿನ ಮೂಲಕ ಸಂಪೂರ್ಣ ಭವಿಷ್ಯವನ್ನು ನಿಖರವಾಗಿ ತಿಳಿಸುತ್ತಾರೆ.
ಸ್ತ್ರೀ ಪುರುಷ ವಶೀಕರಣ, ಪ್ರೇಮ ವಿಚಾರ, ಪ್ರೀತಿಯಲ್ಲಿ ನಂಬಿ ಮೋಸ, ಅತ್ತೆ-ಸೊಸೆ ಕಲಹ, ಹಣಕಾಸಿನ ತೊಂದರೆ, ಮದುವೆಯಲ್ಲಿ ಅಡೆತಡೆ, ಸತಿಪತಿ ಕಲಹ, ಸಂತಾನ ಸಮಸ್ಯೆ, ಆರೋಗ್ಯ, ಉದ್ಯೋಗ, ಸಾಲಬಾಧೆ, ಮಾಟ-ಮಂತ್ರ, ಜೀವನದಲ್ಲಿ ಜಿಗುಪ್ಸೆ ಹೊಂದಿದ್ದರೆ ಕೊಳ್ಳೇಗಾಲ ಸ್ಮಶಾನಕಾಳಿ ಅಮ್ಮನವರ ಪೂಜಾ ಶಕ್ತಿಯಿಂದ ಕೇವಲ ೫ ದಿನದಲ್ಲಿ ಶಾಶ್ವತ ಪರಿಹಾರ ತಿಳಿಸುತ್ತಾರೆ..
ಫೋನಿನ ಮೂಲಕವೇ ಪರಿಹಾರ
ಪಂಡಿತ್ ಮೋಡಿ ಬೆಟ್ಟಪ್ಪನವರು : 7337888155
- Advertisement -

Latest Posts

Don't Miss