Thursday, April 24, 2025

Latest Posts

ಮತ್ತೆ ಸರಕಾರಿ ನೌಕರರಿಂದ ಮುಷ್ಕರದ ಎಚ್ಚರಿಕೆ ಕರೆಗಂಟೆ..!

- Advertisement -

State News:

Feb:27: ಸರ್ಕಾರಿ ನೌಕರರು ಮತ್ತೆ ಮುಷ್ಕರದ ಎಚ್ಚರಿಕೆ ನೀಡಿದ್ದಾರೆ. ಮಾರ್ಚ್ 1ರಿಂದ ಮುಷ್ಕರ ಮಾಡುವುದಾಗಿ ಎಚ್ಚರಿಕೆ ಕರೆಗಂಟೆ ಬೀಸಿದ್ದಾರೆ. ಸಿಎಂ ಬೊಮ್ಮಾಯಿ ವಿಧಾನಸಭೆಯಲ್ಲಿ ಮಾತನಾಡುತ್ತಾ, ಏಳನೇ ವೇತನ ಆಯೋಗ  ನೀಡುವ ಮಧ್ಯಂತರ ವರದಿ ಅನ್ವಯ ರಾಜ್ಯ ಸರಕಾರಿ ನೌಕರರಿಗೆ ಗುಡ್ ನ್ಯೂಸ್ ನೀಡುವುದಾಗಿ ಹೇಳಿದ್ದಾರೆ. ಆದರೆ ಮುಖ್ಯಮಂತ್ರಿಗಳು ನೀಡಿದ್ದ ಭರವಸೆಯನ್ನು ಸರಕಾರಿ ನೌಕರರು ನಂಬುವ ಸ್ಥಿತಿಯಲ್ಲಿ ಇಲ್ಲ. ಅಧಿಕೃತ ಆದೇಶಕ್ಕೆ ಪಟ್ಟು ಹಿಡಿದಿರುವ ರಾಜ್ಯ  ಸರಕಾರಿ ನೌಕರರ ಸಂಘ ನಿಗದಿಯಂತೆ ಮಾರ್ಚ್ ಒಂದರಿಂದ ಮುಷ್ಕರ ಆರಂಭಿಸಲು ಮುಂದಾಗಿದೆ.

 

- Advertisement -

Latest Posts

Don't Miss