Monday, April 14, 2025

Latest Posts

Hospital : ಆರೋಗ್ಯ ಕೇಂದ್ರದ ಮುಂದೆ ಗಿಡ ನೆಡುವುದು ಕಡ್ಡಾಯ…!

- Advertisement -

State News : ಜಿಲ್ಲಾಸ್ಪತ್ರೆ, ತಾಲೂಕು ಆಸ್ಪತ್ರೆ, ಆರೋಗ್ಯ ಮತ್ತು ಕ್ಷೇಮ ಕೇಂದ್ರಗಳು, ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗೂ ಆರೋಗ್ಯ ಸಂಸ್ಥೆಗಳ ಆವರಣದಲ್ಲಿ ಗಿಡ-ಮರಗಳನ್ನ ಬೆಳೆಸಿ ಸೂಕ್ತ ರೀತಿಯಲ್ಲಿ ನಿರ್ವಹಣೆ ಮಾಡುವಂತೆ ಆರೋಗ್ಯ ಇಲಾಖೆ ಆದೇಶ ಹೊರಡಿಸಿದೆ.

ʻಹವಾಮಾನ ಬದಲಾವಣೆ ಮತ್ತು ಮಾನವ ಆರೋಗ್ಯʼ ಎಂಬ ರಾಷ್ಟ್ರೀಯ ಕಾರ್ಯಕ್ರಮದ ಅಡಿಯಲ್ಲಿ ಕೇಂದ್ರ ಸರ್ಕಾರದ ಮಾರ್ಗಸೂಚಿಯನ್ವಯ ಗಿಡ-ಮರಗಳನ್ನ ಕಡ್ಡಾಯವಾಗಿ ಬೆಳೆಸುವಂತೆ ಹೊಸ ಕ್ರಮ ಕೈಗೊಂಡಿದೆ.

ಗಿಡಗಳನ್ನ ನೆಡುವುದರಿಂದ ಆರೋಗ್ಯ ಕೇಂದ್ರಗಳಲ್ಲಿ ಹಸಿರು ವಾತಾವರಣ ನಿರ್ಮಾಣ ಆಗುತ್ತದೆ. ಹೀಗಾಗಿ ನೆಟ್ಟ ಗಿಡಗಳನ್ನ ಸೂಕ್ತ ರೀತಿಯಲ್ಲಿ ನಿರ್ವಹಣೆ ಮಾಡುವಂತೆಯೂ ಎಚ್ಚರಿಸಿದೆ.

Arun Kumar Putthila : ಪುತ್ತಿಲ ಪರಿವಾರದ ವಿರುದ್ದ ಕೇಸ್ ದಾಖಲು..?!

Sharath : ಇನ್ನೂ ಪತ್ತೆಯಾಗಿಲ್ಲ ಜಲಪಾತದಲ್ಲಿ ಜಾರಿಬಿದ್ದ ಯುವಕ…!

Train : ಆಂಧ್ರದಲ್ಲಿ ಕನ್ನಡಿಗ ಪ್ರಯಾಣಿಕರಿಗೆ ಮನಬಂದಂತೆ ಥಳಿತ…?!

- Advertisement -

Latest Posts

Don't Miss