“ನಾವು ಯಾವುದಕ್ಕೂ ಹೆದರುವುದಿಲ್ಲ,ಮುಷ್ಕರ ನಡೆಯುತ್ತದೆ”: ಷಡಕ್ಷರಿ

State News: Feb:28:ಸರಕಾರಿ ನೌಕರರ ಮುಷ್ಕರ ಮಾರ್ಚ್ 1ರಿಂದ ಪ್ರಾರಂಭವಾಗಲಿದೆ ಎಂದು ಸರಕಾರಿ ನೌಕರರ  ಸಂಘದ ಅಧ್ಯಕ್ಷ ಷಡಕ್ಷರಿ ಹೇಳಿಕೆ ನೀಡಿದರು. ನಮ್ಮನ್ನು ಅಮಾನತು ಮಾಡಲಿ, ಕೆಲಸದಿಂದ ವಜಾ ಮಾಡಲಿ, ಎಸ್ಮಾ ಜಾರಿಗೆ ತರಲಿ, ಆದರೆ ನಾವು ಯಾವುದಕ್ಕೂ ಹೆದರುವುದಿಲ್ಲ, ಮುಷ್ಕರ ನಡೆಯುತ್ತದೆ ಎಂದು ಸರಕಾರಿ ನೌಕರರ ಸಂಘದ ಅಧ್ಯಕ್ಷ ಷಡಕ್ಷರಿ  ಹೇಳಿದರು. ಸರಕಾರಿ ನೌಕರರ  ಹೋರಾಟಕ್ಕೆ 40 ಸಂಘಟನೆಗಳು ಬೆಂಬಲ ನೀಡಿದೆ. ಬುಧವಾರದಿಂದ ಎಲ್ಲಾ ಸರಕಾರಿ ಕಚೇರಿಗಳನ್ನು ಬಂದ್ ಮಾಡಿ ಪ್ರತಿಭಟನೆ ಮಾಡುತ್ತೇವೆ. ಸರಕಾರದ ಯಾವುದೇ … Continue reading “ನಾವು ಯಾವುದಕ್ಕೂ ಹೆದರುವುದಿಲ್ಲ,ಮುಷ್ಕರ ನಡೆಯುತ್ತದೆ”: ಷಡಕ್ಷರಿ