Govt school: ಅಭಿವೃದ್ದಿಯಿಂದ ವಂಚಿತವಾದ ಸರ್ಕಾರಿ ಶಾಲೆಗಳು..!
ನಾಯಕನ ಹಟ್ಟಿ: ಶಿಕ್ಷಣ ಕ್ಷೇತ್ರದಲ್ಲಿ ಅಭಿವೃದ್ದಿ ಮಾಡಬೇಕು ರಾಜ್ಯದಲ್ಲಿ ಯಾವೊಬ್ಬ ಮಕ್ಕಳು ಶಿಕ್ಷಣದಿಂದ ವಂಚಿತರಾಗಬಾರದು ಎಂಬ ಉದ್ದೇಶದಿಂದ ರಾಜ್ಯ ಸರ್ಕಾರ ಪ್ರತಿ ಬಜೆಟ್ ನಲ್ಲಿಯೂ ಶಿಕ್ಷಣಕ್ಕಾಗಿ ಅನುದಾನವನ್ನುಬಿಡುಗಡೆ ಮಾಡುತ್ತಿದ್ದಾರೆ ಆದರೆ ಇಲ್ಲಿ ಮಾತ್ರ ಸರ್ಕಾರಿ ಶಾಲೆಗಳು ಅಭಿವೃದ್ದಿ ಹೊಂದದೆ ಹಿಂದುಳಿದಿವೆ. ಅದು ಎಲ್ಲಿ ಅಂತಿರಾ ಈ ಸ್ಟೋರಿ ಓದಿ. ಚಿತ್ರದುರ್ಗ ಜಿಲ್ಲೆಯ ನಾಯಕನ ಹಟ್ಟಿ ಪಟ್ಟಣದಲ್ಲಿನ ಶಾಲೆಗಳು ಮಾತ್ರ ಅಭಿವೃದ್ದಿಯಿಂದ ವಂಚಿತವಾಗಿವೆ. ಇಲ್ಲಿರುವ ಸರಕಾರಿ ಹಿರಿಯ ಪ್ರಾಧಮಿಕ ಶಾಲೆಯಲ್ಲಿ 165 ವಿದ್ಯಾರ್ಥಿಗಳಿದ್ದು ಕೇವಲ 4 ಕೊಠಡಿಗಳಲ್ಲಿ ವಿದ್ಯಾಭ್ಯಾಸ … Continue reading Govt school: ಅಭಿವೃದ್ದಿಯಿಂದ ವಂಚಿತವಾದ ಸರ್ಕಾರಿ ಶಾಲೆಗಳು..!
Copy and paste this URL into your WordPress site to embed
Copy and paste this code into your site to embed