ಗ್ರಾಮ ಪಂಚಾಯತ್ ನಿರ್ಲಕ್ಷ್ಯಕ್ಕೆ  ಬಲಿಯಾದ್ರಾ ಬಡ ಮಕ್ಕಳು…?!

Raichur News: ರಾಯಚೂರು ಜಿಲ್ಲೆ ಮಾನ್ವಿ ತಾಲೂಕಿನ ಬ್ಯಾಗವಾಟ ಗ್ರಾಮದ ಶಾಲೆಗೆ ಮಳೆನೀರು ಬರುತ್ತಿದೆ. ಆ ನೀರು ಶಾಲೆ ಆವೆಣಕ ನುಗ್ಗಬಾರದು ಅಂತ ತಡೆಗೋಡೆ ನಿರ್ಮಾಣಕ್ಕಾಗಿ 8 ರಿಂದ 10 ಅಡಿ ಆಳದ ಗುಂಡಿ ಅವೈಜ್ಞಾನಿಕವಾಗಿ ತೊಡಲಾಗಿತ್ತು. ಗುಂಡಿ ತೊಡಿದ ಗ್ರಾ. ಪಂ. ಪಿಡಿಒ ತಾರಕೇಶ್ವರಿ ಮತ್ತು ಗ್ರಾ.ಪಂ. ಅಧ್ಯಕ್ಷೆ ಬಸಲಿಂಗಮ್ಮ ಕಾಮಗಾರಿ ಶುರು ಮಾಡಬೇಕಾಗಿತ್ತು. ಆದ್ರೆ ಗುಂಡಿ ತೊಡಿದ ಜಾಗದಲ್ಲಿ ಇದ್ದ ನೀರಿನ ಪೈಪ್ ಒಡೆದು ಇಡೀ ಗುಂಡಿ ತುಂಬ ನೀರು ತುಂಬಿಕೊಂಡಿತ್ತು. ಆ ಕಾಮಗಾರಿಗಾಗಿ … Continue reading ಗ್ರಾಮ ಪಂಚಾಯತ್ ನಿರ್ಲಕ್ಷ್ಯಕ್ಕೆ  ಬಲಿಯಾದ್ರಾ ಬಡ ಮಕ್ಕಳು…?!