Grama Panchayath : ಶಿರಗುಪ್ಪಿ ಗ್ರಾಮ ಪಂಚಾಯಿತಿ ಬಿಜೆಪಿ ತೆಕ್ಕೆಗೆ : ನೂತನ ಅಧ್ಯಕ್ಷ, ಉಪಾಧ್ಯಕ್ಷ ಆಯ್ಕೆ..!

Hubballi News :  ಹುಬ್ಬಳ್ಳಿ ತಾಲೂಕಿನ ಶಿರಗುಪ್ಪಿ ಗ್ರಾಮದ ಗ್ರಾಮ ಪಂಚಾಯತಿ ಅಧ್ಯಕ್ಷರ ಹಾಗೂ ಉಪಾಧ್ಯಕ್ಷರ ಆಯ್ಕೆ ಚುನಾವಣೆ ನಡೆದಿದ್ದು, ಗ್ರಾಮ ಪಂಚಾಯತಿಯಲ್ಲಿ ಬಿಜೆಪಿ ಬೆಂಬಲಿತ ಸದಸ್ಯರು ಅಧಿಕಾರದ ಚುಕ್ಕಾಣಿ ಹಿಡಿದಿದ್ದಾರೆ. ಅದ್ಯಕ್ಷ ಸ್ಥಾನಕ್ಕೆ ಸಾಮಾನ್ಯ ಮಹಿಳೆ ರೇಣುಕಾ ಶಿವಪ್ಪ ದೊಡ್ಡುಡಚಪ್ಪನವರ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಉಪಾದ್ಯಕ್ಷ ಸ್ಥಾನಕ್ಕೆ ಧರಣೇಂದ್ರ ಪಾಯಪ್ಪ ಅಂಗಡಿ ಅವಿರೋಧವಾಗಿ ಆಯ್ಕೆ ಆಗಿದ್ದಾರೆ ಎಂದು ಚುನಾವಣಾ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಇನ್ನೂ ಈ ಸಂದರ್ಭದಲ್ಲಿ ಚುನಾವಣಾ ಅಧಿಕಾರಿಗಳು ಹಾಗೂ ಗ್ರಾಮ ಪಂಚಾಯಿತಿ ಸದಸ್ಯರು ಮತ್ತು … Continue reading Grama Panchayath : ಶಿರಗುಪ್ಪಿ ಗ್ರಾಮ ಪಂಚಾಯಿತಿ ಬಿಜೆಪಿ ತೆಕ್ಕೆಗೆ : ನೂತನ ಅಧ್ಯಕ್ಷ, ಉಪಾಧ್ಯಕ್ಷ ಆಯ್ಕೆ..!