Thursday, December 12, 2024

Latest Posts

Panchayat Opening: ಗ್ರಾಮ ಪಂಚಾಯತ್ ನೂತನ ಕಟ್ಟಡ ಉದ್ಘಾಟನಾ ಸಮಾರಂಭ

- Advertisement -

ಉಡುಪಿ: ಜಿಲ್ಲೆಯ ಕುಂದಾಪುರ ತಾಲೂಕಿನ ಹಾರ್ದಳ್ಳಿ-ಮಂಡಳ್ಳಿ ಗ್ರಾಮ ಪಂಚಾಯತ್ನ ನೂತನ ಕಟ್ಟಡವನ್ನು ಇಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವರು ಮತ್ತು ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್ ಉದ್ಘಾಟಿಸಿದರು.

ಈ ವೇಳೆ ಕಾರ್ಕಳ ಕ್ಷೇತ್ರದ ಶಾಸಕ ಕಿರಣ್ ಕುಮಾರ್ ಕೊಡ್ಗಿ, ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಕ್ಷಯ್ ಎಂ ಹಾಕೆ, ಜಿಲ್ಲಾ ಪಂಚಾಯತ್ ಸಿಇಒ ಎಚ್. ಪ್ರಸನ್ನ, ಉಪ ವಿಭಾಗಧಿಕಾರಿ ರಶ್ಮಿ, ಕಾಂಗ್ರೆಸ್ ನಾಯಕ ಉದಯಕುಮಾರ್ ಶೆಟ್ಟಿ, ದಿನೇಶ್ ಹೆಗ್ಡೆ, ಉಪಸ್ಥಿತರಿದ್ದರು.

- Advertisement -

Latest Posts

Don't Miss