Monday, June 24, 2024

Latest Posts

12ನೇ ಅಕ್ಕ ವಿಶ್ವ ಸಮ್ಮೇಳನಕ್ಕೆ ಭರ್ಜರಿ ಸಿದ್ಧತೆ: ಅಮೆರಿಕದ ರಿಚ್‌ಮಂಡ್ ನಗರದಲ್ಲಿ ನಡೆಯಲಿದೆ ಕಾರ್ಯಕ್ರಮ

- Advertisement -

News: 12ನೇ ಅಕ್ಕ ವಿಶ್ವ ಸಮ್ಮೇಳನ ಅಮೆರಿಕದ ವರ್ಜೀನಿಯಾ ರಾಜ್ಯದ ರಿಚ್‌ಮಂಡ್ ನಗರದಲ್ಲಿ ಅದ್ಧೂರಿಯಾಗಿ ಆಗಸ್ಟ್ 30, 31 ಮತ್ತು ಸೆಪ್ಟೆಂಬರ್ 1 ರಂದು ನಡೆಯಲಿದೆ ಎಂದು
ಅಮೆರಿಕ ಕನ್ನಡ ಕೂಟಗಳ ಒಕ್ಕೂಟದ (ಅಕ್ಕ) ಅಧ್ಯಕ್ಷ ರವಿ ಬೋರೆಗೌಡ ತಿಳಿಸಿದರು.

ಬೆಂಗಳೂರಿನಲ್ಲಿ ಮಾತನಾಡಿದ ಅವರು ಕನ್ನಡ ನಾಡಿನ ಶ್ರೀಮಂತ ಭಾಷೆ, ಕಲೆ, ಪರಂಪರೆ, ಸಂಸ್ಕೃತಿಯನ್ನು ಸಪ್ತ ಸಾಗರದಾಚೆ ಪಸರಿಸುವ ಸಮ್ಮೇಳನ‌ ಇದಾಗಿದೆ. ಒಟ್ಟು 42 ಅಮೆರಿಕ ಕನ್ನಡ ಸಂಘಗಳು ಸೇರಿ ಈ ವಿಶಿಷ್ಠ ಕಾರ್ಯಕ್ರಮವನ್ನು ಆಯೋಜಿಸುತ್ತಿವೆ. ಅಕಾಲಿಕವಾಗಿ ನಮ್ಮನ್ನು ಅಗಲಿದ ಕರ್ನಾಟಕ ರತ್ನ ಪುನೀತ್ ರಾಜ್‌ಕುಮಾರ್ ಅವರಿಗೆ ಸಮರ್ಪಿತ ವಿಶೇಷ ಕಾರ್ಯಕ್ರಮ ಆಯೋಜಿಸಲಾಗಿದೆ. ಕರ್ನಾಟಕದ ಭಾಷೆ, ಕಲೆ, ಸಾಹಿತ್ಯ ಮತ್ತು ಸಂಸ್ಕೃತಿಯನ್ನು ಅಮೆರಿಕದಲ್ಲಿ ಪ್ರಚಾರ ಮಾಡುವ ಉದ್ದೇಶದಿಂದ ಹಲವು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತಿದೆ ಎಂದರು.

ಬಕ್ರೀದ್ ಹಬ್ಬಕ್ಕಾಗಿ ಬೆಂಗಳೂರಿನ ಈದ್ಗಾ ಮೈದಾನದಲ್ಲಿ ಮೇಕೆಗಳ ಸಂತೆ: ವೆರೈಟಿ ವೆರೈಟಿ ಮೇಕೆ

ಸಮಸ್ಯೆಗೆ ಪರಿಹಾರ ಕೇಳಿಕೊಂಡು ಬಂದ ಮಹಿಳೆ ದುರುದ್ದೇಶದಿಂದ ದೂರು ನೀಡಿದ್ದಾರೆ: ಬಿ.ವೈ.ರಾಘವೇಂದ್ರ

ಪೆಟ್ರೋಲ್, ಡಿಸೇಲ್ ಬೆಲೆ ಏರಿಕೆ: ಕಾಂಗ್ರೆಸ್ ವಿರುದ್ಧ ವಿಜಯೇಂದ್ರ ಆಕ್ರೋಶ

- Advertisement -

Latest Posts

Don't Miss