ಪ್ರೊ.ಸಿ.ಎನ್.ಆರ್.ರಾವ್ ಅವರಿಗೆ ಸಚಿವ ಶಿವರಾಜ್ ತಂಗಡಗಿ ಶುಭಾಶಯ
Political News: ಭಾರತರತ್ನ ಪ್ರೊ. ಸಿ ಎನ್ ಆರ್ ರಾವ್ ಅವರ 9೦ ನೇ ವರ್ಷದ ಹುಟ್ಟು ಹಬ್ಬದ ಸಂದರ್ಭದಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಮತ್ತು ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ್ ತಂಗಡಗಿ ಅವರು ಹಾರ್ದಿಕ ಶುಭಾಶಯ ಕೋರಿದ್ದಾರೆ. ಪ್ರೊ. ಸಿ ಎನ್ ಆರ್ ರಾವ್ ಅವರು ಭಾರತೀಯ ಬಾಹ್ಯಾಕಾಶ ತಂತ್ರಜ್ಞಾನ ಹಾಗೂ ರಾಸಾಯನಿಕ ಅಧ್ಯಯನ ಕ್ಷೇತ್ರಗಳಲ್ಲಿ ಸಲ್ಲಿಸಿರುವ ಸೇವೆ ಮಹೊನ್ನತವಾದದ್ದು, ಇಸ್ರೋ ಹಾಗೂ ಜವಹರಲಾಲ್ ಉನ್ನತ ವಿಜ್ಞಾನ ಅಧ್ಯಯನ ಕೇಂದ್ರ ಸೇರಿದಂತೆ ಅವರು ಭಾರತೀಯ … Continue reading ಪ್ರೊ.ಸಿ.ಎನ್.ಆರ್.ರಾವ್ ಅವರಿಗೆ ಸಚಿವ ಶಿವರಾಜ್ ತಂಗಡಗಿ ಶುಭಾಶಯ
Copy and paste this URL into your WordPress site to embed
Copy and paste this code into your site to embed