Grhalaxmi Yojana : ಗೃಹಲಕ್ಷ್ಮೀ ಯೋಜನೆಗೆ ನೋಂದಣಿಗಾಗಿ ಹೀಗೆ ಮಾಡಿ..?!

State News : ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಜುಲೈ 19 ಬುಧವಾರ ಚಾಲನೆ ನೀಡಿದರು. ವಿಧಾನಸೌಧದ ಬ್ಯಾಂಕ್ವೆಟ್‌ ಹಾಲ್‌ನಲ್ಲಿ ನಡೆದ ಸಮಾರಂಭದಲ್ಲಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಉಪಸ್ಥಿತಿಯಲ್ಲಿ ಜಾರಿಗೊಳಿಸಲಾಯಿತು. ಯೋಜನೆಗೆ ಅರ್ಹರಾಗಿರುವ ಮಹಿಳೆಯರು ಇಂದಿನಿಂದ ಅರ್ಜಿಗಳನ್ನು ಸಲ್ಲಿಸಲು ಪ್ರಾರಂಭಿಸಬಹುದಾಗಿದೆ ಎಂದು ಕರೆ ನೀಡಿದರು. ಇನ್ನು ಈ ಗೃಹಲಕ್ಷ್ಮೀ ಯೋಜನೆಗೆ ನೋಂದಾವಣಿ ಹೇಗೆ ಮಾಡಬಹುದು ಎಂಬುವುದಾಗಿ ನಿಮ್ಮಲ್ಲಿ ಹಲವಾರು ಪ್ರಶ್ನೆ … Continue reading Grhalaxmi Yojana : ಗೃಹಲಕ್ಷ್ಮೀ ಯೋಜನೆಗೆ ನೋಂದಣಿಗಾಗಿ ಹೀಗೆ ಮಾಡಿ..?!