Karnataka ;ಗೃಹಲಕ್ಷೀ ಯೋಜನೆಗೆ ಹೊಸ ರೂಲ್ಸ್ ;ಇವರಿಗೆ ಸಿಗಲ್ಲ ಗೃಹಲಕ್ಷಿ ಹಣ!

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರುವ ಮೊದಲೇ 5 ಗ್ಯಾರಂಟಿ ಯೋಜನೆಗಳನ್ನು ಜಾರಿತರುವ ಬಗ್ಗೆ ಘೋಷಿಸಿತ್ತು.ಅದರಂತೆ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಒಂದೊಂದಾಗಿ 5 ಯೋಜನೆಗಳನ್ನು ಜಾರಿಗೆ ಕೂಡಾ ತಂದಿದೆ. ಈ ಪೈಕಿ ಮನೆಯ ಯಜಮಾನಿಗೆ ಪ್ರತಿ ತಿಂಗಳು 2000 ರೂ. ನೀಡುವ ಗೃಹಲಕ್ಷೀ ಯೋಜನೆಯೂ ಒಂದು. ರಾಜ್ಯದಲ್ಲಿ ಇಗಾಗಲೇ ಎಲ್ಲಾ ಮಹಿಳೆಯರು ಯೋಜನೆಗೆ ಅರ್ಜಿ ಸಲ್ಲಿಸಿದ್ದು ಈಗಾಗಲೇ 11 ತಿಂಗಳುಗಳಿಂದ ಪ್ರತೀ ತಿಂಗಳು 2000 ರೂಪಾಯಿಯಂತೆ ಹಣವನ್ನು ಗೃಹಿಣಿಯರು ಪಡೆಯುತ್ತಿದ್ದಾರೆ. ಆದ್ರೀಗ ಸರಕಾರ ಹೊಸ … Continue reading Karnataka ;ಗೃಹಲಕ್ಷೀ ಯೋಜನೆಗೆ ಹೊಸ ರೂಲ್ಸ್ ;ಇವರಿಗೆ ಸಿಗಲ್ಲ ಗೃಹಲಕ್ಷಿ ಹಣ!