Gruha laxmi-ಸೋಮವಾರ ಸಂಜೆ ಗೃಹಲಕ್ಷ್ಮೀ ಯೋಜನೆಗೆ ಚಾಲನೆ

ರಾಜಕೀಯ ಸುದ್ದಿ: ಕಾಂಗ್ರೆಸ್ ಗ್ಯಾರಂಟಿಗಳಾದ  ಶಕ್ತಿ ಯೋಜನೆ ಮತ್ತು ಗೃಹಜ್ಯೋತಿ ಯೋಜನೆಗೆ ಚಾಲನೆ ನೀಡಿ ಫಲಾನುಭವಿಗಳು ಅದರ  ಲಾಭವನ್ನು ಪಡೆದುಕೊಳ್ಳುತಿದ್ದಾರೆ . ಈಗ ಇನ್ನೊಂದು ಗ್ಯಾರಂಟಿಯಾದ ಗೃಹ ಲಕ್ಷ್ಮಿ ಯೋಜನೆಯನ್ನು ಸೋಮವಾರ ಸಂಜೆ ಚಾಲನೆ ಮಾಡಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಇಂದು ಸುದ್ದಿಗೋಷ್ಟಿಯಲ್ಲಿ ರಾಜ್ಯದ  ಮಹಿಳೆಯರಿಗೆ ಸಿಹಿ ಸುದ್ದಿಯನ್ನು ನೀಡಿದ್ದಾರೆ. ಇನ್ನು ಜುಲೈ 19 ರಿಂದ ಚಾಲನೆ ಸಿಗಲಿರುವ ಗೃಹಲಕ್ಷ್ಮೀ ಯೋಜನೆಗೆ ಕೇಂದ್ರದಿಂದ ಕಾಂಗ್ರೆಸ್ ನ ಹಿರಿಯ ನಾಯಕರನ್ನು … Continue reading Gruha laxmi-ಸೋಮವಾರ ಸಂಜೆ ಗೃಹಲಕ್ಷ್ಮೀ ಯೋಜನೆಗೆ ಚಾಲನೆ