Gruha laxmi:ಗೃಹ ಲಕ್ಷ್ಮೀ ಯೋಜನೆ ನೊಂದಾವಣೆ ಕೇಂದ್ರ ಕುರಿತು ಮುಖ್ಯ ಆಯುಕ್ತರ ಅಧ್ಯಕ್ಷತೆಯಲ್ಲಿ ಸಭೆ:

ಬೆಂಗಳೂರು :ಬಿಬಿಎಂಪಿ ವ್ಯಾಪ್ತಿಯಲ್ಲಿ ಗೃಹ ಲಕ್ಷ್ಮೀ ಯೋಜನೆಯನ್ನು ಯಶಸ್ವಿ ಅನುಷ್ಠಾನಗೊಳಿಸುವ ನಿಟ್ಟಿನಲ್ಲಿ 198 ವಾರ್ಡ್ ಕಛೇರಿಗಳಲ್ಲಿ ನೊಂದಾವಣೆ ಹಾಗೂ ಸಹಾಯ ಕೇಂದ್ರಗಳನ್ನು ತೆರೆದು ಅರ್ಜಿ ನೋಂದಾಯಿಸುವ ವ್ಯವಸ್ಥೆ ಮಾಡಲು ಮುಖ್ಯ ಆಯುಕ್ತರಾದ ಶ್ರೀ ತುಷಾರ್ ಗಿರಿ ನಾಥ್ ರವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಬಿಬಿಎಂಪಿ ವ್ಯಾಪ್ತಿಯಲ್ಲಿ ಗೃಹ ಲಕ್ಷ್ಮೀ ಯೋಜನೆಯ ಎಲ್ಲಾ ಅರ್ಹ ಫಲಾನುಭವಿಗಳಿಗೆ ತಲುಪಿಸುವ ನಿಟ್ಟಿನಲ್ಲಿ ನಡೆದ ವರ್ಚ್ಯುವಲ್ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಪಾಲಿಕೆಯ ಎಲ್ಲಾ ವಾರ್ಡ್ ಕಛೇರಿಗಳಲ್ಲಿ ಸಹಾಯ ಕೇಂದ್ರಗಳನ್ನು ತೆರೆದು ಗೃಹ … Continue reading Gruha laxmi:ಗೃಹ ಲಕ್ಷ್ಮೀ ಯೋಜನೆ ನೊಂದಾವಣೆ ಕೇಂದ್ರ ಕುರಿತು ಮುಖ್ಯ ಆಯುಕ್ತರ ಅಧ್ಯಕ್ಷತೆಯಲ್ಲಿ ಸಭೆ: