GruhaLaxmi: ಕರೆಂಟ್ ಬಿಲ್ ಕೊಡಲು ಹೋದ ಹೆಸ್ಕಾಂ ಸಿಬ್ಬಂದಿ ಮೇಲೆ ಹಲ್ಲೆ:

ಹುಬ್ಬಳ್ಳಿ : ಕರೆಂಟ್ ಬಿಲ್ ಕೊಡಲು ಹೋದ ಹೆಸ್ಕಾಂ ನೌಕರನ ಮೇಲೆ ಮನಬಂದಂತೆ ಹಲ್ಲೆ ನಡೆಸಿರುವ ಘಟನೆ ತಡವಾಗಿ ಬೆಳಕಿಗರ ಬಂದಿದೆ. ಕರೆಂಟ್ ಬಿಲ್ ಜಾಸ್ತಿ ಬಂದಿದೆ ಎಂದು ಆರೋಪಿಸಿ ಮಹಾಲಕ್ಷ್ಮಿ ಬಡವಾವಣೆಯಲ್ಲಿ ಅಬ್ದುಲ್ ಕಲಾಯಿಗಾರ ಎಂಬಾತ ಹೆಸ್ಕಾಂ ಸಿಬ್ಬಂದಿ ಮಲ್ಲಯ್ಯ ಗಣಾಚಾರಿ ಎಂಬಾತನ ಮೇಲೆ ಹಲ್ಲೆ ನಡೆಸಿದ್ದಾನೆ. ಹಲ್ಲೆಯಿಂದ ಮಲ್ಲಯ್ಯ ಅವರ ತಲೆಗೆ ಗಾಯಗಳಾಗಿದ್ದು, ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಆರೋಪಿ ಅಬ್ದುಲ್ ಹೆಸ್ಕಾಂ ಗ್ರಾಹಕರಾಗಿದ್ದು ಕಳೆದ ಎರಡು ಮೂರು ತಿಂಗಳ ಕರೆಂಟ್ ಬಿಲ್ ಬಾಕಿ … Continue reading GruhaLaxmi: ಕರೆಂಟ್ ಬಿಲ್ ಕೊಡಲು ಹೋದ ಹೆಸ್ಕಾಂ ಸಿಬ್ಬಂದಿ ಮೇಲೆ ಹಲ್ಲೆ: