Gruha laxmi: ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಂದ ಲಂಚ ವಸೂಲಿ

ದೇವದುರ್ಗ: ಕಾಂಗ್ರಸ್ ಸರ್ಕಾರ ಹೊರಡಿಸಿರುವ ಐದು ಗ್ಯಾರಂಟಿಗಳಲ್ಲಿ ಗೃಹಲಕ್ಷ್ಮಿ ಯೋಜನೆಯು ಒಂದಾಗಿದ್ದು ಜುಲೈ 19 ರಿಂದ ಅರ್ಜಿ ಸಲ್ಲಿಕೆಗೆ ಚಾಲನೆ ಮಾಡಲಾಯಿತು ಬೆಂಗಳೂರು ಒನ್, ಗ್ರಾಮ ಒನ್, ಕರ್ನಾಟಕ ಒನ್, ಬಾಪೂಜಿ ಕೆಂದ್ರಗಳಲ್ಲಿ ಅರ್ಜಿ ಸಲ್ಲಿಕೆಗೆ ಅವಕಾಶ ಕಲ್ಪಿಸಲಾಗಿದೆ,. ಹಾಗೆಯೆ ಗ್ರಾಮಸ್ಥರಿಗೆ  ಅರ್ಜಿ ಸಲ್ಲಿಸಲು ಗ್ರಾಮ ಪಂಚಾಯಿತಿಗಳಲ್ಲಿ ಅವಕಾಶ ನೀಡಲಾಗಿತ್ತು .ಇದೆ ವೇಳೆ ಅರ್ಜಿ ಸಲ್ಲಿಕೆಗೆ ಯಾವುದೇ ರೀತಿಯ ಶುಲ್ಕ ಇರುವುದಿಲ್ಲ ಎಂದು ಹೇಳಿದ್ದರು. ಒಂದು ವೇಳೆ  ಯಾರಾದರೂ ಅರ್ಜಿ ಸಲ್ಲಿಕೆಗೆ ಲಂಚ ತೆಗೆದುಕೊಂಡರೆ ಅಂತವರ ವಿರುದ್ದ … Continue reading Gruha laxmi: ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಂದ ಲಂಚ ವಸೂಲಿ