GruhaLaxmi: ಮೈಸೂರಿನಲ್ಲಿ ಗೃಹಲಕ್ಷ್ಮೀ ಯೋಜನೆ ಕಾರ್ಯಕ್ರಮ: ಸತೀಶ್ ಜಾರಕಿಹೊಳಿ ಅಸಮಧಾನ..!

ರಾಜ್ಯ ಸುದ್ದಿ :ಬೆಳಗಾವಿಯಲ್ಲಿ ನಡೆಯಬೇಕಿದ್ದ ಗೃಹಲಕ್ಷ್ಮೀ ಯೋಜನೆಗೆ ಚಾಲನೆ ಕಾರ್ಯಕ್ರಮವನ್ನು ಮೈಸೂರಿಗೆ ಸ್ಥಳಾತರಿಸಿದ್ದಕ್ಕಾಗಿ ಜಿಲ್ಲಾ ಉಸ್ತುವಾರಿ ಮತ್ತು ಲೊಕೋಪಯೋಗಿ ಇಲಾಖೆಯ ಸಚಿವರಾದ ಸಚಿವರಾದ ಸತೀಶ್ ಜಾರಕಿಹೊಳಿಯವರು ಅಸಮಧಾನ ವ್ಯಕ್ತಪಡಿಸಿದರು. ಈ ಮೊದಲೇ ಹೇಳಿದಂತೆ ಗೃಹ ಲಕ್ಷ್ಮೀ ಯೋಜನೆ ಚಾಲನೆಗೆ ಎಲ್ಲಾ ಸಿದ್ದತೆಗಳನ್ನು  ನಡೆಸುವಂತೆ ತಿಳಿಸಲಾಗಿತ್ತು. ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಥಳ ಮತ್ತು ವೇಳಾಪಟ್ಟಿಯನ್ನು ಪ್ರಕಟಿಸಿದ್ದರು. ಅದರಂತೆ ಕಾರ್ಯಕ್ರಮಕ್ಕೆ ಸಿದ್ದತೆಗಳು ನಡೆಯುತ್ತಿರುವ ಸಂದರ್ಭದಲ್ಲಿ ಕಾರ್ಯಕ್ರಮವನ್ನು  ಬೆಳಗಾವಿಯಿಂದ ಮೈಸೂರಿಗೆ ಸ್ತಳಾಂತರಿಸಲಾಗಿದೆ. ಸ್ಥಳ ಬದಲಾವಣೆಗೆ ನಿಖರ ಕಾರಣವನ್ನು ಸಿಎಂ ಅಥವಾ ಹೈಕಮಾಂಡ್ … Continue reading GruhaLaxmi: ಮೈಸೂರಿನಲ್ಲಿ ಗೃಹಲಕ್ಷ್ಮೀ ಯೋಜನೆ ಕಾರ್ಯಕ್ರಮ: ಸತೀಶ್ ಜಾರಕಿಹೊಳಿ ಅಸಮಧಾನ..!