Inaguration: ಗೃಹಲಕ್ಷ್ಮೀ ಯೋಜನೆ ಲೋಕಾರ್ಪಣೆ ವೀಕ್ಷಣೆಗೆ ಎಲ್ಇಡಿ ವ್ಯವಸ್ಥೆ..!
ಧಾರವಾಡ: ರಾಜ್ಯದಲ್ಲಿರುವ ಮಹಿಳೆಯರ ಆರ್ಥಿಕ ಸಬಲೀಕರಣದ ಉದ್ದೇಶದಿಂದ, ಕುಟುಂಬದ ಯಜಮಾನಿ ಮಹಿಳೆಗೆ ಪ್ರತಿ ತಿಂಗಳು ತಲಾ ರೂ. 2000 ಗಳನ್ನು ನೀಡುವ ಗೃಹಲಕ್ಷ್ಮಿ ಯೋಜನೆಯನ್ನು ಕರ್ನಾಟಕ ಸರ್ಕಾರ ಜಾರಿಗೆ ತಂದಿದೆ. ಧಾರವಾಡ ಜಿಲ್ಲೆಯಲ್ಲಿ ಕುಟುಂಬದ ಯಜಮಾನಿ ಮಹಿಳೆ ಇರುವ ಒಟ್ಟು 4,04,848 ಪಡಿತರ ಕಾರ್ಡ್‍ಗಳ ಪೈಕಿ ಅದರಲ್ಲಿ 3,40,199 ಫಲಾನುಭವಿಗಳು (ಶೇ.84) ಗೃಹಲಕ್ಷ್ಮೀ ಯೋಜನೆಯಡಿ ನೊಂದಾಯಿಸಿಕೊಂಡಿದ್ದಾರೆ. ಆಗಸ್ಟ 30, 2023 ರಂದು ಮೈಸೂರಿನಲ್ಲಿ ಗೃಹಲಕ್ಷ್ಮೀ ಯೋಜನೆಯನ್ನು ಮುಖ್ಯಮಂತ್ರಿಗಳು ರಾಜ್ಯ ಮಟ್ಟದ ಕಾರ್ಯಕ್ರಮದಲ್ಲಿ ಚಾಲನೆ ನೀಡಲ್ಲಿದ್ದಾರೆ. ಈ ಕಾರ್ಯಕ್ರಮದಲ್ಲಿ … Continue reading Inaguration: ಗೃಹಲಕ್ಷ್ಮೀ ಯೋಜನೆ ಲೋಕಾರ್ಪಣೆ ವೀಕ್ಷಣೆಗೆ ಎಲ್ಇಡಿ ವ್ಯವಸ್ಥೆ..!
Copy and paste this URL into your WordPress site to embed
Copy and paste this code into your site to embed