Thursday, June 13, 2024

Latest Posts

Welcome: ರಾಹುಲ್ ಗಾಂಧಿಯನ್ನು ಸ್ವಾಗತಿಸಿದ ಮುಖ್ಯಮಂತ್ರಿಗಳು..!

- Advertisement -

ರಾಜ್ಯ ಸುದ್ದಿ: ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ  ಗೃಹಲಕ್ಷ್ಮಿ ಯೋಜನೆಗೆ ಇಂದು ಮೈಸೂರಿನಲ್ಲಿ ಲೋಕಾರ್ಪಣೆಯಾಗುತ್ತಿದ್ದು ಕೇಂದ್ರ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು ಉದ್ಗಾಟಿಸಲಿದ್ದು ಅವರು ಮೈಸೂರಿನ ಮಂಡಕಳ್ಳಿ ವಿಮಾನ ನಿಲ್ದಾಣದಲ್ಲಿ ಇಳಿದರು.

ಈ ಸಂದರ್ಭದಲ್ಲಿ ರಾಜ್ಯ ಮುಖ್ಯಮಂತ್ರಿಗಳಾದ ಮಾನ್ಯ ಸಿದ್ದರಾಮಯ್ಯವನರು ರಾಹುಲ್ ಗಾಂಧಿಯನ್ನು ಹೂಗುಚ್ಚ ನೀಡಿ ಸ್ವಾಗತಿಸಿದರು .

ಮೈಸೂರು ವಿಮಾನ ನಿಲ್ದಾಣಕ್ಕೆ ಆಗಮಿಸಿದ ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ್ ಖರ್ಗೆ ಮತ್ತು ಮಾಜಿ ಅಧ್ಯಕ್ಷರಾದ ಸಂಸದ ರಾಹುಲ್ ಗಾಂಧಿ ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸ್ವಾಗತಿಸಿದರು. ಜಿಲ್ಲಾ ಉಸ್ತುವಾರಿ ಸಚಿವ ಹೆಚ್.ಸಿ.ಮಹದೇವಪ್ಪ, ಸಚಿವರಾದ ಭೈರತಿ ಸುರೇಶ್ ಹಾಗೂ ಮುಖ್ಯಮಂತ್ರಿಗಳ ರಾಜಕೀಯ ಸಲಹೆಗಾರರಾದ ಗೋವಿಂದರಾಜು ಸೇರಿದಂತೆ ಹಲವು ಪ್ರಮುಖರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Election: ಲೋಕಸಭಾ ಚುನಾವಣೆಯ ಗಿಮಿಕ್ ಇಟ್ಟುಕೊಂಡೇ ಸಿಲಿಂಡರ್ ದರ ಇಳಿಸಿದ್ದಾರೆ; ಶೆಟ್ಟರ್

 

Raksha Bandhan: ಬಿಡುವು ಮಾಡಿಕೊಂಡು ರಾಕಿ ಕಟ್ಟಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್..!

Rahul Gandhi:ರಾಹುಲ್ ಗಾಂಧಿಗೆ ರಾಕಿ ಕಟ್ಟಲಿರುವ ಮಹಿಳೆಯರು..!

- Advertisement -

Latest Posts

Don't Miss