Welcome: ರಾಹುಲ್ ಗಾಂಧಿಯನ್ನು ಸ್ವಾಗತಿಸಿದ ಮುಖ್ಯಮಂತ್ರಿಗಳು..!
ರಾಜ್ಯ ಸುದ್ದಿ: ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಗೆ ಇಂದು ಮೈಸೂರಿನಲ್ಲಿ ಲೋಕಾರ್ಪಣೆಯಾಗುತ್ತಿದ್ದು ಕೇಂದ್ರ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು ಉದ್ಗಾಟಿಸಲಿದ್ದು ಅವರು ಮೈಸೂರಿನ ಮಂಡಕಳ್ಳಿ ವಿಮಾನ ನಿಲ್ದಾಣದಲ್ಲಿ ಇಳಿದರು. ಈ ಸಂದರ್ಭದಲ್ಲಿ ರಾಜ್ಯ ಮುಖ್ಯಮಂತ್ರಿಗಳಾದ ಮಾನ್ಯ ಸಿದ್ದರಾಮಯ್ಯವನರು ರಾಹುಲ್ ಗಾಂಧಿಯನ್ನು ಹೂಗುಚ್ಚ ನೀಡಿ ಸ್ವಾಗತಿಸಿದರು . ಮೈಸೂರು ವಿಮಾನ ನಿಲ್ದಾಣಕ್ಕೆ ಆಗಮಿಸಿದ ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ್ ಖರ್ಗೆ ಮತ್ತು ಮಾಜಿ ಅಧ್ಯಕ್ಷರಾದ ಸಂಸದ ರಾಹುಲ್ ಗಾಂಧಿ ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸ್ವಾಗತಿಸಿದರು. ಜಿಲ್ಲಾ … Continue reading Welcome: ರಾಹುಲ್ ಗಾಂಧಿಯನ್ನು ಸ್ವಾಗತಿಸಿದ ಮುಖ್ಯಮಂತ್ರಿಗಳು..!
Copy and paste this URL into your WordPress site to embed
Copy and paste this code into your site to embed