Gruha laxmi: ಮಳೆಯನ್ನೂ ಲೆಕ್ಕಿಸದೆ ಅರ್ಜಿಯನ್ನು ಸಲ್ಲಿಸಲು ಕೊಡೆಹಿಡಿದು ನಿಂತ ಮಹಿಳೆಯರು..!

ಬೆಂಗಳೂರು: ಜುಲೈ 19 ರಿಂದ ಗೃಹಲಕ್ಷ್ಮೀ ಯೋಜನೆಗೆ ಚಾಲನೆ ಸಿಕ್ಕಿದ್ದರಿಂದ ಮಹಿಳೆಯರು ಹಗಲು ರಾತ್ರಿ ಎನ್ನದೆ ಬೆಂಗಳೂರು ಒನ್ , ಕರ್ನಾಟಕ ಒನ್ , ಗ್ರಾಮೀಣ ಒನ್ ,ಬಾಪೂಜಿ ಸೇವಾ ಕೇಂದ್ರದ ಮುಂದೆ  ಸಾಲು ಗಟ್ಟಿ ನಿಂತು ಅರ್ಜಿಯನ್ನು ಸಲ್ಲಿಸುತ್ತಿದ್ದಾರೆ. ಆದರೆ ಕೆಲವು ದಿನಗಳಿಂದ  ಮಳೆ ಸುರಿಯುತ್ತಿರುವ ಕಾರಣ ಸರ್ವರ್ ಸಮಸ್ಯೆ ಎದುರಾಗುತ್ತಿದೆ. ಇನ್ನು ರಾಜ್ಯ ದಲ್ಲಿ ಮಳೆ ಬಿಟ್ಟು ಬಿಡದೆ ಕಾಡುತ್ತಿದ್ದು ಗೃಹಲಕ್ಷ್ಮೀ ಯೋಜನೆಗೆ ಅರ್ಜಿ ಸಲ್ಲಿಸಲು ಬಂದಂತಹ ಮಹಿಳೆಯರಿಗೆ ಮಳೆ ಕಾಡುತ್ತಿದೆ ಯಾಕೆಂದರೆ ಹಾಸನದಲ್ಲಿ … Continue reading Gruha laxmi: ಮಳೆಯನ್ನೂ ಲೆಕ್ಕಿಸದೆ ಅರ್ಜಿಯನ್ನು ಸಲ್ಲಿಸಲು ಕೊಡೆಹಿಡಿದು ನಿಂತ ಮಹಿಳೆಯರು..!