Thursday, August 7, 2025

Latest Posts

Gruha lakshmi: ಗೃಹ ಲಕ್ಷ್ಮೀ ಯೋಜನೆಗೆ ಇಂದು ಚಾಲನೆ

- Advertisement -

ರಾಜಕೀಯ ಸುದ್ದಿ: ಕಾಂಗ್ರೆಸ್ ನ  ಮೂರನೇ ಗ್ಯಾರಂಟಿಯಾದ ಗೃಹಲಕ್ಷ್ಮಿ ಯೋಜನೆಗೆ ಕ್ಷಣಗಣನೆ ಶುರುವಾಗಿದೆ. ಇಂದಿನಿಂದ (ಜುಲೈ 19)  ಅರ್ಜಿ ಸಲ್ಲಿಸಲು  ಚಾಲನೆ  ನೀಡಲಾಗುವುದು. ಸಿಎಂ ಸಿದ್ದರಾಮಯ್ಯನವರ ಮುಖಾಂತರ  ಗೃಹಲಕ್ಷ್ಮೀ  ಯೋಜನೆಗೆ ಚಾಲನೆ ಸಿಗಲಿದೆ.

ಗೃಹಲಕ್ಷ್ಮೀ ಯೋಜನೆಯ ಮುಖಾಂತರ  ಮನೆ ಯಜಮಾನಿಗೆ ಮಾಸಿಕ  2 ಸಾವಿರ ರೂ. ಹಣ ಸಿಗಲಿದೆ. ಯೋಜನೆ ಅರ್ಜಿ ಸಲ್ಲಿಕೆ ಎಸ್‌ಎಂಎಸ್‌ ಮೂಲಕ ಆರಂಭವಾಗಲಿದೆ. ಮೊದಲಿಗೆ ನಿಮ್ಮ ಪಡಿತರ ಚೀಟಿ ಸಂಖ್ಯೆಯನ್ನು 8147500500 ಸಂಖ್ಯೆಗೆ  ಎಸ್ ಎಂ ಎಸ್   ಮಾಡಬೇಕು . ಹೀಗೆ ಎಸ್‌ಎಂಎಸ್‌ ಮಾಡುತ್ತಿದ್ದಂತೆಯೇ ಕೆಲವೇ  ಸೆಕೆಂಡ್‌ನಲ್ಲೇ ಇಲಾಖೆಯಿಂದ ನಿಮಗೆ ಮೇಸೇಜ್‌ ಬರಲಿದೆ. ಅದರಲ್ಲಿ ಸ್ಥಳ, ಗೊತ್ತುಪಡಿಸಿದ ದಿನಾಂಕ, ಸಮಯ ಸಂದೇಶ ಬರಲಿದೆ.ಅದೇ ದಿನ, ಅದೇ ಸಮಯಕ್ಕೆ ಹೋಗಿ ಅರ್ಜಿ ಸಲ್ಲಿಸಬಹುದು. ಇನ್ನು ಅರ್ಜಿ ಸಲ್ಲಿಸಲು ಮನೆ ಯಜಮಾನಿಯ ಹೆಸರು ಇರುವ ಪಡಿತರ ಕಾರ್ಡ್‌ ಕಡ್ಡಾಯವಾಗಿದ್ದು, ಇದರ ಜತೆ ಮನೆ ಯಜಮಾನಿಯ ಆಧಾರ್‌ ಕಾರ್ಡ್‌ ಹಾಗೂ ಮೊಬೈಲ್‌ ಕೂಡಾ ತೆಗೆದುಕೊಂಡು ಹೋಗಬೇಕು. ವಿಷ್ಯ ಅಂದ್ರೆ ಮನೆ ಒಡತಿಯ ಪತಿಯ ಆಧಾರ್‌ಕಾರ್ಡ್‌ ಕೂಡಾ ಕಡ್ಡಾಯವಾಗಿದ

ಯಾರೆಲ್ಲ ಇಷ್ಟು ದಿನದಿಂದ  ಕಾದು ಕುಳಿತಿದ್ದ ಗೃಹಲಕ್ಷ್ಮೀ  ಯೋಜನೆಗೆ ಇನ್ನೇನು ಕಾಲ ಕೂಡುಬಂದಿದೆ.  ಎಲ್ಲರೂ ಅರ್ಜಿಯನ್ನು ಹಾಕಿ ಯೋಜನೆಗೆ ಅರ್ಹ ಫಲಾನುಭವಿಗಳಾಗಿ. ಆದರೆ ನಿಮ್ಮ ಕುಟುಂಬದಲ್ಲಿ ಮನೆಯ ಯಜಮಾನಿ ಯಾರೆಂಬ ತೀರ್ಮಾನ ನಿಮ್ಮ ಕುಟುಂಬಕ್ಕೆ ಬಿಟ್ಟಿದ್ದು.

Sandalwood-ನಿರ್ಮಾಪಕನ ಮೇಲೆ 10 ಕೋಟಿ ಮಾನನಷ್ಟ ಮೊಕದ್ದಮೆ ಹೂಡುವುದು ಸರಿಯಲ್ಲ..! ಸಾರಾ ಗೋವಿಂದ್

Arun Putthila : ಪುತ್ತಿಲ ಪರಿವಾರ ಪಾಲಿಟಿಕ್ಸ್ ಗೆಲುವಿಗೆ ದೇಗುಲದಲ್ಲಿ ಪೂಜೆ…!

Mamata Banerjee : “NDA ನೀವು ಭಾರತಕ್ಕೆ ಸವಾಲು ಹಾಕಬಹುದೇ..?! “: ಮಮತಾ ಬ್ಯಾನರ್ಜಿ

- Advertisement -

Latest Posts

Don't Miss