Gruha lakshmi: ಗೃಹ ಲಕ್ಷ್ಮೀ ಯೋಜನೆಗೆ ಇಂದು ಚಾಲನೆ
ರಾಜಕೀಯ ಸುದ್ದಿ: ಕಾಂಗ್ರೆಸ್ ನ ಮೂರನೇ ಗ್ಯಾರಂಟಿಯಾದ ಗೃಹಲಕ್ಷ್ಮಿ ಯೋಜನೆಗೆ ಕ್ಷಣಗಣನೆ ಶುರುವಾಗಿದೆ. ಇಂದಿನಿಂದ (ಜುಲೈ 19) ಅರ್ಜಿ ಸಲ್ಲಿಸಲು ಚಾಲನೆ ನೀಡಲಾಗುವುದು. ಸಿಎಂ ಸಿದ್ದರಾಮಯ್ಯನವರ ಮುಖಾಂತರ ಗೃಹಲಕ್ಷ್ಮೀ ಯೋಜನೆಗೆ ಚಾಲನೆ ಸಿಗಲಿದೆ. ಗೃಹಲಕ್ಷ್ಮೀ ಯೋಜನೆಯ ಮುಖಾಂತರ ಮನೆ ಯಜಮಾನಿಗೆ ಮಾಸಿಕ 2 ಸಾವಿರ ರೂ. ಹಣ ಸಿಗಲಿದೆ. ಯೋಜನೆ ಅರ್ಜಿ ಸಲ್ಲಿಕೆ ಎಸ್‌ಎಂಎಸ್ ಮೂಲಕ ಆರಂಭವಾಗಲಿದೆ. ಮೊದಲಿಗೆ ನಿಮ್ಮ ಪಡಿತರ ಚೀಟಿ ಸಂಖ್ಯೆಯನ್ನು 8147500500 ಸಂಖ್ಯೆಗೆ ಎಸ್ ಎಂ ಎಸ್ ಮಾಡಬೇಕು . ಹೀಗೆ ಎಸ್‌ಎಂಎಸ್ … Continue reading Gruha lakshmi: ಗೃಹ ಲಕ್ಷ್ಮೀ ಯೋಜನೆಗೆ ಇಂದು ಚಾಲನೆ
Copy and paste this URL into your WordPress site to embed
Copy and paste this code into your site to embed