ಗೃಹಿಣಿ ಆತ್ಮಹತ್ಯೆ ಕೇಸ್, ವಾರದ ಬಳಿಕ ಹೊರಬಿತ್ತು ಸಾವಿನ ಹಿಂದಿನ ಅಸಲಿ ಕಹಾನಿ

crime news: ಬೆಂಗಳೂರು: ಮನೆಯಲ್ಲಿ ರಂದು ಯಾರೂ ಇಲ್ಲದ ವೇಳೆ ಫ್ಯಾನ್ಗೆ ನೇಣು ಬಿಗಿದುಕೊಂಡು ಗೃಹಿಣಿ ಐಶ್ವರ್ಯ ಆತ್ಮಹತ್ಯೆ ಮಾಡಿದ್ದ ಪ್ರಕರಣ ಬೆಂಗಳೂರು ನಗರದಲ್ಲಿ ನಡೆದಿತ್ತು. ಈ ಸಂಬಂಧ ಗೋವಿಂದರಾಜನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಸದ್ಯ, ಮೃತೆಯ ಪತಿ ಸೇರಿದಂತೆ ಐವರನ್ನು ಪೊಲೀಸರು ಬಂಧಿಸಿದ್ದು, ವಾರದ ಬಳಿಕ ಪ್ರಕರಣದ ಹಿಂದಿನ ಅಸಲಿಯತ್ತು ಹೊರಬಿದ್ದಿದೆ. ಐಶ್ವರ್ಯ ಪತಿ ರಾಜೇಶ್, ಮಾವ ಗಿರಿಯಪ್ಪ, ಅತ್ತೆ ಸೀತಾ, ಮೈದುನ ವಿಜಯ್, ಮೈದುನನ ಪತ್ನಿ ತಸ್ಮಿನ್ ಬಂಧಿತ ಆರೋಪಿಗಳು. ಐಶ್ವರ್ಯ ಆತ್ಮಹತ್ಯೆ ಬಳಿಕ … Continue reading ಗೃಹಿಣಿ ಆತ್ಮಹತ್ಯೆ ಕೇಸ್, ವಾರದ ಬಳಿಕ ಹೊರಬಿತ್ತು ಸಾವಿನ ಹಿಂದಿನ ಅಸಲಿ ಕಹಾನಿ